nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವ
    ಕೊರಟಗೆರೆ June 27, 2022

    ಕೊರಟಗೆರೆ: ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವ

    By adminJune 27, 2022No Comments1 Min Read
    kempegowda

    ಕೊರಟಗೆರೆ : ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವವನ್ನು ತಾಲೂಕು ಆಡಳಿತ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಸರಳ ಸುಂದರ ಜಯಂತ್ಯುತ್ಸವನ್ನು ಆಚರಿಸಲಾಯಿತು.

    ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗ ಸಮುದಾಯ ಭವನಕ್ಕೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಆಯೋಜನೆ ಮಾಡಲು ಖಾಲಿ ಸ್ಥಳವನ್ನು ಸಮುದಾಯಕ್ಕೆ ನೀಡಬೇಕು ಎಂದು  ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು .   


    Provided by
    Provided by

    ತಾಲ್ಲೂಕು ದಂಡಾಧಿಕಾರಿ ನಹೀದಾ ಜಮ್ ಜಮ್ ಮಾತನಾಡಿ, ನಮ್ಮ ನಾಡಿಗೆ ಮಾತ್ರವಲ್ಲ ನಮ್ಮ ಇಡೀ ವಿಶ್ವಕ್ಕೆ ಮಾದರಿ ನಗರವನ್ನಾಗಿ  ಬೆಂಗಳೂರನ್ನು ಕಟ್ಟಿದ  ನಾಡಪ್ರಭು ಕೆಂಪೇಗೌಡರ ಜಯಂತಿ ಕೇವಲ ಒಕ್ಕಲಿಗ ಸಮುದಾಯಕ್ಕೆ ಸೀಮಿತವಲ್ಲ ಇಡೀ  ದೇಶದ ಜನತೆಯ ಆಸ್ತಿ  ನಾಡಪ್ರಭು ಕೆಂಪೇಗೌಡರು  ಎಂದರೆ ತಪ್ಪಾಗಲಾರದು ಅವರು ಬೆಂಗಳೂರನ್ನು ನಿರ್ಮಿಸಲು ಪಟ್ಟ ಶ್ರಮ ಅಷ್ಟಿಷ್ಟಲ್ಲ ಅವರಿಂದಲೇ ಇಂದು ಸುಂದರ ಬೆಂಗಳೂರು ನಿರ್ಮಾಣವಾಗಲು ಸಾಧ್ಯವಾಗಿದೆ ಎಂದು  ತಿಳಿಸಿದರು.

    ಸಮುದಾಯದ ಮುಖಂಡ ವೀರಕ್ಯಾತಯ್ಯ ಮಾತನಾಡಿ ನಾಡಪ್ರಭು ಕೆಂಪೇಗೌಡರ ಜಯಂತಿ ಕೇವಲ 4 ಗೋಡೆಗಳ ಮಧ್ಯೆ ಮಾಡುವಂತಾಗಿದೆ ಮುಂದಿನ ದಿನಗಳಲ್ಲಿ ನಮ್ಮ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಬಹಳ ವಿಜ್ರಂಭಣೆಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸುವಂತೆ ಆಗಲಿ ಎಂದು ತಿಳಿಸಿದರು.

    ಸಮುದಾಯದ ಮುಖಂಡ ನರಸಿಂಹರಾಜು ಮಾತನಾಡಿ, ನಾಡಪ್ರಭು ಕೆಂಪೇಗೌಡರು ನಮ್ಮ ಸಮುದಾಯದವರು ಅವರ ಜಯಂತಿ ಬಂದಿದ್ದರೆ ನಮ್ಮೆಲ್ಲರಿಗೂ ಹಬ್ಬವಿದ್ದಂತೆ ಅವರ ಜಯಂತಿಗೆ ಇಂದು ತಾಲ್ಲೂಕಿನಲ್ಲಿ ಒಕ್ಕಲಿಗ ಸಮುದಾಯದ ಜನತೆ ಬಹಳ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸಬೇಕಾಗಿದೆ ಮುಂದಿನ ದಿನಗಳಲ್ಲಿ ನಾವೆಲ್ಲರೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನ ಆಚರಿಸುವಂತಾಗಲಿ ಎಂದು ತಿಳಿಸಿದರು.

    ಕಾರ್ಯಕ್ರಮದ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ತಾಲೂಕಿನ ಒಕ್ಕಲಿಗರ  ಸಮುದಾಯದ ಮುಖಂಡರು ಮತ್ತಿತರರು ಹಾಜರಿದ್ದರು

     ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

     

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.