nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ
    Uncategorized May 4, 2022

    ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ

    By adminMay 4, 2022No Comments1 Min Read
    bus

    ಕೊರಟಗೆರೆ:  ಪಟ್ಟಣದ ಕರ್ನಾಟಕ ಬ್ಯಾಂಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಖಾಸಗಿ ಬಸ್ ಗುದ್ದಿದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ.

    ಈ ವೇಳೆ ಸ್ಥಳೀಯರು ಗಾಯಗೊಂಡ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆ ಸೇರಿಸಿದ್ದಾರೆ. ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ಗಾಯಾಳುವನ್ನು ಕಳುಹಿಸಿಕೊಡಲಾಗಿದೆ .


    Provided by
    Provided by

    ಅಪಘಾತ ನಡೆದ ತಕ್ಷಣ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಬಸ್ ನಲ್ಲಿದ್ದ ಪ್ರಯಾಣಿಕರ ತಮ್ಮ ಊರುಗಳಿಗೆ ತಲುಪಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು . ಬಸ್ ಚಾಲಕನ ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ ..

    ಗಾಯಗೊಂಡಿರುವ ವ್ಯಕ್ತಿಯು ತುಮಕೂರಿನ ಸ್ವಾಧೇನಹಳ್ಳಿ ಗ್ರಾಮದ 55 ವರ್ಷದ  ಓಬಳದಾಸಯ್ಯ ಎಂದು ತಿಳಿದುಬಂದಿದೆ .

    ಇನ್ನು ಘಟನೆ ನಡೆದ ಸ್ಥಳಕ್ಕೆ ಕೊರಟಗೆರೆಯ ಪೊಲೀಸ್ ಠಾಣಾ  ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.