nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    • ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನದಿಗಳನ್ನು ಜೋಡಿಸಿ ಕೆರೆ ತುಂಬಿಸಿ: ಕನಕಂಜೇನಹಳ್ಳಿಪಟೇಲ್ ಪ್ರಸನ್ನಕುಮಾರ್
    ಜಿಲ್ಲಾ ಸುದ್ದಿ March 19, 2022

    ನದಿಗಳನ್ನು ಜೋಡಿಸಿ ಕೆರೆ ತುಂಬಿಸಿ: ಕನಕಂಜೇನಹಳ್ಳಿಪಟೇಲ್ ಪ್ರಸನ್ನಕುಮಾರ್

    By adminMarch 19, 2022No Comments2 Mins Read
    hiriyuru raitha

    Provided by
    Provided by

    ಹಿರಿಯೂರು: ನದಿ ನೀರು ವ್ಯರ್ಥವಾಗಿ ಹರಿದು ಸಮುದ್ರ ಸೇರುವುದನ್ನು ತಪ್ಪಿಸಲು ನದಿ ಜೋಡಣೆ ಮೂಲಕ ದೇಶದ ಎಲ್ಲಾ ಕೆರೆಕಟ್ಟೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರು ಮತ್ತು ನೀರಾವರಿ ಸಮಸ್ಯೆ ಬಗೆಹರಿಸಬೇಕು ಎಂದು ರಾಜ್ಯ ರೈತಸಂಘ ಮತ್ತು ಹಸಿರುಸೇನೆ ರಾಜ್ಯ ಸಂಚಾಲಕ ಕನಕಂಜೇನಹಳ್ಳಿ ಪಟೇಲ್ ಪ್ರಸನ್ನ ಕುಮಾರ್ ಒತ್ತಾಯಿಸಿದರು.

    ನಗರದ ತಾಲ್ಲೂಕು ಕಚೇರಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಕನಕಂಜೇನಹಳ್ಳಿಯಿಂದ ನದಿ ಜೋಡಣೆಗೆ ಒತ್ತಾಯಿಸಿ ಹಮ್ಮಿಕೊಂಡಿರುವ ರಾಷ್ಟ್ರಪತಿ ಭವನ್ ಚಲೊ ಜಾಥಾ ಬುಧವಾರ ಆಗಮಿಸಿದಾಗ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

    ನಂತರ ಸ್ಥಳೀಯ ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು. ನದಿ ಜೋಡಣೆ ಕಾರ್ಯಕ್ರಮ ಯಶಸ್ವಿಯಾದರೆ ರೈತರ ಜಮೀನುಗಳಿಗೆ ಸಾಕಷ್ಟು ನೀರು ಹರಿದು ಬರುತ್ತದೆ. ಇದರಿಂದ ಕೃಷಿ  ಉತ್ಪನ್ನ ಪ್ರಮಾಣ ಸಹ  ಹೆಚ್ಚುತ್ತದೆ ಎಂದರು.

    ಆಹಾರೋತ್ಪಾದನೆಯಲ್ಲಿ ದೇಶ ಅದ್ಭುತ ಸಾಧನೆ ತೋರುತ್ತದೆ. ಪ್ರಯುಕ್ತ ಉತ್ತರದ ಹಿಮಾಲಯದಿಂದ ದಕ್ಷಿಣದ ಹಿಂದೂ ಮಹಾಸಾಗರದವರೆಗೆ, ಪಶ್ಚಿಮದ ಗುಜರಾತಿನಿಂದ ಪೂರ್ವದ ಅರುಣಾಚಲದವರೆಗೆ ಹರಿಯುವ ನದಿಗಳ ಪಟ್ಟಿಯನ್ನು ಪ್ರಧಾನಿ ಹಾಗೂ ರಾಷ್ಟ್ರಪತಿಗೆ ಸಲ್ಲಿಸುತ್ತಿದ್ದೇವೆ. ಈ ಯೋಜನೆಯನ್ನು ರೈತರ ಭವಿಷ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿಗೆ ತರಬೇಕು’ ಎಂದು ಅವರು ಆಗ್ರಹಿಸಿದರು.

    ಮಾರ್ಚ್ 23ರಂದು ಬೆಳಿಗ್ಗೆ 10ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ನದಿ ಜೋಡಣೆಯ ಅಗತ್ಯ ಮತ್ತು ಅನಿವಾರ್ಯತೆ ಬಗ್ಗೆ ಮನವರಿಕೆ ಮಾಡಿಕೊಟ್ಟು ಮನವಿ ಸಲ್ಲಿಸುತ್ತೇವೆ. ಅದೇ ದಿನ ಮಧ್ಯಾಹ್ನ 12ಕ್ಕೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ.  ಈ ಹೋರಾಟಕ್ಕೆ ಎಲ್ಲಾ ರೈತ ಸಂಘಟನೆಗಳು, ಪ್ರಗತಿಪರ ಸಂಘಗಳು, ಮಹಿಳಾ ಸಂಘಗಳು ಕೈಜೋಡಿಸಬೇಕು’ ಎಂಬುದಾಗಿ ರೈತಮುಖಂಡರಾದ ಪ್ರಸನ್ನ ಕುಮಾರ್ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ರಾಷ್ಟ್ರಪತಿ ಭವನ್ ಚಲೋ ಕಾರ್ಯಕ್ರಮದಲ್ಲಿ ಅಂತ್ಯಜ ಸಂಘಟನೆ ರಾಜ್ಯಾಧ್ಯಕ್ಷ ಡಾ.ಅಶ್ವತ್ಥನಾರಾಯಣ, ಕಾಡುಗೋಡಿ ನಾರಾಯಣಸ್ವಾಮಿ, ಮಹಮದ್ ದಸ್ತಗೀರ್, ಅಯಾಜ್ ಖಾನ್, ಮಂಜುನಾಥ್, ನವಾಬ್ ಪಾಷಾ, ತಾಲ್ಲೂಕು ರೈತಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಸೇರಿದಂತೆ ಅನೇಕ ರೈತಮುಖಂಡರು ಪಾಲ್ಗೊಂಡಿದ್ದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಶಿವಮೊಗ್ಗ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್–ಯುಜಿ 2026) ಯು ನಗರದಲ್ಲಿ ಜೂನ್ 21 ರಂದು…

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.