ಕಾರವಾರ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕಾರವಾರದಲ್ಲಿ ನಡೆದಿದೆ.
ಧನ್ಯಾ ಗೌಡ ಕಂಚಾಳ ಮೃತಪಟ್ಟ ವಿದ್ಯಾರ್ಥಿನಿ. 8ನೇ ತರಗತಿ ಓದುತ್ತಿರುವ ಈಕೆ ಸಿದ್ದಾಪುರದ ಹರ್ಲಗುಂಡಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.
ಧನ್ಯಾ ಹರ್ಲಗುಂಡಿ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದಳು. ಹೊಳೆ ಆಳವಿದ್ದರಿಂದ ಈಜು ಬಾರದೇ ಮುಳುಗಿದ್ದಾಳೆ. ಈ ಸಂಬಂಧ ಸಿದ್ದಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


