ಬೆಳಗಾವಿ : ನಡುರಸ್ತೆಯಲ್ಲಿ ಯುವಕನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಪಡತರವಾಡಿ ಗ್ರಾಮ ಹೊರವಲಯದಲ್ಲಿ ನಡೆದಿದೆ.
ಕೋಹಳ್ಳಿ ಗ್ರಾಮದ ಕುಮಾರ ಮರಗಾಲೆ (48) ಕೊಲೆಯಾದ ದುರ್ದೈವಿ. ಪಡತರವಾಡಿ – ಕನಾಳ ರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


