nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026
    Facebook Twitter Instagram
    ಟ್ರೆಂಡಿಂಗ್
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಗಶ್ರೀ ಸ್ವಸಹಾಯ ಸಂಘದ ದಶಮಾನೋತ್ಸವ,  ಜ್ಞಾನವಿಕಾಸ ಯೋಜನೆಗೆ ಚಾಲನೆ
    ತುರುವೇಕೆರೆ December 13, 2021

    ನಾಗಶ್ರೀ ಸ್ವಸಹಾಯ ಸಂಘದ ದಶಮಾನೋತ್ಸವ,  ಜ್ಞಾನವಿಕಾಸ ಯೋಜನೆಗೆ ಚಾಲನೆ

    By adminDecember 13, 2021No Comments1 Min Read
    nagashri

    ತುರುವೇಕೆರೆ:  ತಾಲ್ಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಣಕೆರೆ ಗೊಲ್ಲರ ಹಟ್ಟಿ ಗ್ರಾಮದಲ್ಲಿ  ಧರ್ಮಸ್ಥಳದ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ 10ನೇ ವರ್ಷ ಪೂರೈಸಿದ  ನಾಗಶ್ರೀ ಸ್ವಸಹಾಯ ಸಂಘದ ದಶಮಾನೋತ್ಸವ ಹಾಗೂ ಜ್ಞಾನವಿಕಾಸ ಯೋಜನೆಗೆ ಚಾಲನೆ ಕಾರ್ಯಕ್ರಮ ನಡೆಯಿತು.

    ಈ ಸಂದರ್ಭದಲ್ಲಿ  ಸಂಸ್ಥೆಯ ಯೋಜನಾದಿಕಾರಿಗಳಾದ ಅಂಕಿತಾ ಶೆಟ್ಟಿ ಮಾತನಾಡಿ, ಮುಂಬರುವ ದಿನಗಳಲ್ಲಿ ಸಂಸ್ಥೆಯು ಎಲ್ಲ ವರ್ಗದ ಜನರಿಗೆ ಅನುಕೂಲವಾಗುವ ಇನ್ನು ಅನೇಕ ಯೋಜನೆಗಳು ಕಾರ್ಯರೂಪಕ್ಕೆ ಜಾರಿಗೆ ತರುವ ನಿಟ್ಟಿನಲ್ಲಿ ಯೋಜನೆ ಇದೆ ಎಂದರು.

    ಮಾಯಸಂದ್ರ ವಲಯದ ಮೇಲ್ವಿಚಾರಕರಾದ ಅಕ್ಷತರವರು ಮಾತನಾಡಿ, ಈ ಜ್ಞಾನವಿಕಾಸ  ಯೋಜನೆಯನ್ನು ಇನ್ನು ಅನೇಕ ಹಳ್ಳಿಗಳಿಗೆ ವಿಸ್ತರಿಸಿ ಜನರಿಗೆ ಉತ್ತಮ ರೀತಿಯಲ್ಲಿ ಯೋಜನೆಯ ಅನುಕೂಲಗಳು ತಲುಪುವಂತೆ ಕೆಲಸ ಮಾಡುತ್ತೇವೆ.

    ಈ ಸಮಾರಂಭದಲ್ಲಿ ಸೊರವನಹಳ್ಳಿ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷರಾದ ಇಂದಿರಾ ಹಾಗೂ ಗೊಲ್ಲರಹಟ್ಟಿಯ ಮುಖಂಡರಾದ ಕೃಷ್ಣಸ್ವಾಮಿ ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿಯಾದ ಸುಧಾ ಡಿ.ಎಂ. ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

    ವರದಿ : ಸುರೇಶ್ ಬಾಬು ಎಂ ತುರುವೇಕೆರೆ.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಂದ ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಹಣಕಾಸು ಸಂಸ್ಥೆಗಳು…

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.