nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಗಲಮಡಿಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ
    ಪಾವಗಡ January 22, 2022

    ನಾಗಲಮಡಿಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

    By adminJanuary 22, 2022No Comments1 Min Read
    pavagada

    ಪಾವಗಡ:  ತಾಲ್ಲೂಕಿನ  ಮೀನಕುಂಟನಹಳ್ಳಿ ಯಲ್ಲಿ ಆಯೋಜಿಸಲಾಗಿದ್ದ  ನಾಗಲಮಡಿಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ನ್ನು ಸಮಾಜ ಸೇವಕರಾದ  ನಾಗೇಂದ್ರ ಕುಮಾರ್ ಉದ್ಘಾಟಿಸಿದರು.

    ಪಂದ್ಯಾಟದ ಬಳಿಕ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು,  ಯುವಕರು ಕ್ರೀಡೆ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಸ್ಪೂರ್ತಿದಾಯಕ ಮಾತುಗಳನ್ನಾಡಿದರು.

    ಈ ಸಂದರ್ಭದಲ್ಲಿ ಎಂ.ಕೆ. ನಾರಾಯಣಪ್ಪ,  ನರಸಿಂಹ ರೆಡ್ಡಿ,    ಶಿವಕುಮಾರ್,    ಸುಭಾರೆಡ್ಡಿ, ಜಯಸಿಂಹ, ನೇರಳೆ ಕುಂಟೆ ನಾಗೇಂದ್ರಕುಮಾರ್ ಅಭಿಮಾನ ಬಳಗದ ಅಧ್ಯಕ್ಷ ಕಿರಣ್  ರವಿ, ಅಶೋಕ್  ಲಿಖಿತ್ ಬಾಬು ರಾಕೇಶ್ ಮತ್ತಿತರರು ಭಾಗಿಯಾಗಿದ್ದರು.

    ವರದಿ: ನಂದೀಶ್ ನಾಯ್ಕ ಪಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.