nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವರಂಜನಿ ಯಾದವ್ ಹಿರಿಯೂರು ನಗರಸಭೆಯ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ
    ಜಿಲ್ಲಾ ಸುದ್ದಿ July 17, 2022

    ಶಿವರಂಜನಿ ಯಾದವ್ ಹಿರಿಯೂರು ನಗರಸಭೆಯ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ

    By adminJuly 17, 2022No Comments2 Mins Read
    shivaranjini yadav

    ಚಿತ್ರದುರ್ಗ: ಜಿಲ್ಲೆಯ  ಹಿರಿಯೂರು ನಗರಸಭೆಯ ನೂತನ ಅಧ್ಯಕ್ಷೆಯಾಗಿ ಮೂರನೇ ವಾರ್ಡಿನ ಎಸ್. ಶಿವರಂಜಿನಿ ಯಾದವ್ ಶನಿವಾರದಂದು ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಿ ಸುಧಾಕರ್ ರವರ ನೇತೃತ್ವದಲ್ಲಿ ಹಿರಿಯೂರು ನಗರಸಭೆಯ ಅಧ್ಯಕ್ಷರಾಗಿ  ಪದಗ್ರಹಣ ಸ್ವೀಕರಿಸಿದರು .

    ಹಿರಿಯೂರು ತಾಲ್ಲೂಕಿನ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಪದಗ್ರಹಣ  ಸಮಾರಂಭ  ಅದ್ದೂರಿಯಾಗಿ ನಡೆಯಿತು.  ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ. ಸುಧಾಕರ್  ಭಾಗವಹಿಸಿ, ಅವಿರೋಧವಾಗಿ ಆಯ್ಕೆಯಾದ  ಹಿರಿಯೂರು ನಗರಸಭೆ  ನೂತನ ಅಧ್ಯಕ್ಷೆ ಶಿವರಂಜನಿ ಯಾದವ್ ಅವರಿಗೆ  ಶುಭ ಹಾರೈಸಿ ಆಶೀರ್ವಾದಿಸಿದರು.


    Provided by
    Provided by

    ಈ ಸಂದರ್ಭದಲ್ಲಿ  ಪತ್ರಿಕೆ ಮಾಧ್ಯಮದೊಂದಿಗೆ  ಮಾತನಾಡಿದ ಸಚಿವರಾದಂತಹ ಡಿ. ಸುಧಾಕರ್, ನಾನು ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ರಾಜಕಾರಣ ಮಾಡಿದವನು. ನಾನು ಯಾವ ಜಾತಿಯ ವಿರೋಧಿಯೂ ಅಲ್ಲ. ಮೊದಲಿನಿಂದಲೂ ತೀರಾ ಹಿಂದುಳಿದವರ, ಅಶಕ್ತರ ಧ್ವನಿಯಾಗುತ್ತಾ ಬಂದಿದ್ದೇನೆ. ಸರ್ವ ಜನಾಂಗವನ್ನು ಸಮಾನವಾಗಿ ಕಾಣುತ್ತಾ ಸಾಮಾಜಿಕ ನ್ಯಾಯ ಸರ್ವರಿಗೂ ಸಿಗಬೇಕು ಎಂಬ ಧ್ಯೇಯವನ್ನು ಪರಿಪಾಲನೆ ಮಾಡುತ್ತಾ ಬರಲಾಗಿದೆ ಎಂದರಲ್ಲದೇ, ನೂತನ ಅಧ್ಯಕ್ಷರಿಂದ ನಗರಕ್ಕೆ, ನಗರದ ಜನಕ್ಕೆ ಒಳ್ಳೆಯದಾಗಲಿ ಎಂದು ಇದೇ ವೇಳೆ ಹಾರೈಸಿದರು.

    ನೂತನ ಅಧ್ಯಕ್ಷೆ ಶಿವರಂಜಿನಿ  ಮಾತನಾಡಿ, ಭ್ರಷ್ಟಾಚಾರ ಮುಕ್ತ ಆಡಳಿತ ಮಾಡಬೇಕೆನ್ನುವ ಗುರಿ  ಹೊಂದಿದ್ದೇನೆ.  ಮೂಲಭೂತ ಸೌಕರ್ಯ ಮತ್ತು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು. ಸಾರ್ವಜನಿಕರನ್ನು ಕಛೇರಿಗೆ ಅಲೆದಾಡಿಸುವಂತಹ  ಪರಿಪಾಠ ಕಡಿಮೆ ಮಾಡಲಾಗುವುದು. ಇ ಸ್ವತ್ತು, ಕಟ್ಟಡ ಪರವಾನಗಿ, ಉದ್ದಿಮೆ ಪರವಾನಗಿ ಹೀಗೆ ಏನೇ ಕೆಲಸ ಆಗುವುದಿದ್ದರೂ ಪದೇ ಪದೇ ಅಲೆದಾಡಿಸದೆ ಆಡಳಿತಕ್ಕೆ ವೇಗ ನೀಡಲಾಗುವುದು ಎಂದು ಭರವಸೆ ನೀಡಿದರು.

    ಕಾಂಗ್ರೆಸ್ ಪಕ್ಷ ಬುಡಕಟ್ಟು ಕಾಡುಗೊಲ್ಲ ಸಮುದಾಯದ ಮಹಿಳೆಯಾದ ನನ್ನನ್ನು ಗುರುತಿಸಿ, ಈ ಅವಕಾಶ ನೀಡಿದೆ.  ಜನರ ಮತ್ತು ಪಕ್ಷದ ಋಣ ತೀರಿಸಲಾಗುವುದು.  ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಾದ  ಖಾದಿ ರಮೇಶ್, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ನಾಗೇಂದ್ರ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್ ಕುಮಾರ್, ಕಾಡುಗೊಲ್ಲ ಸಮುದಾಯದ ಮುಖಂಡರಾದ ಗೋಪಿಯಾದವ್ , ಜ್ಯೋತಿಲಕ್ಷ್ಮಿ ,  ಕೃಷ್ಣ ಪೂಜಾರಿ,ಕೋಳಿ  ಪ್ರಭು ಯಾದವ್,ಸಾದತ್ ಉಲ್ಲಾ, ಉಪಾಧ್ಯಾಕ್ಷರಾದ ಬಿ.ಎನ್ .ಪ್ರಕಾಶ್, ನಗರಸಭೆ ಸದಸ್ಯರಾದ ಈ ಮಂಜುನಾಥ್, ಜಗದೀಶ್, ತಿಪ್ಪೇಸ್ವಾಮಿ, ಗುಂಡೇಶ್ ಕುಮಾರ್, ಮಹೇಶ್, ರತ್ನಮ್ಮ,  ಜಬಿವುಲ್ಲಾ,  ಕಲ್ಲಟ್ಟಿ ಹರೀಶ್, ಗಿರೀಶ್, ಕಾರ್ಮಿಕ ವಿಭಾಗದ  ಶಿವಕುಮಾರ್ ವಿ., ಜ್ಙಾನೇಶ್ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್.,  ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.