nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026
    Facebook Twitter Instagram
    ಟ್ರೆಂಡಿಂಗ್
    • ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
    • ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್
    • ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ
    • ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ
    • ಗುಬ್ಬಿ:  ಹೈಟೆನ್ಷನ್ ವಿದ್ಯುತ್ ತಂತಿ:  ನ್ಯಾಯಯುತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ರೈತರಿಂದ ಸಿದ್ಧತೆ!
    • ಜ.24: ಶಿರಾದಲ್ಲಿ ಹಿಂದೂ ಸಮಾಜೋತ್ಸವ
    • ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ: ಹಾಡಿ ಜನರಿಂದ ಪ್ರತಿಭಟನೆ
    ತಾಲೂಕು ಸುದ್ದಿ January 23, 2023

    ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ: ಹಾಡಿ ಜನರಿಂದ ಪ್ರತಿಭಟನೆ

    By adminJanuary 23, 2023No Comments1 Min Read
    nagarhole

    ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ಬಳ್ಳೆ ಹಾಡಿ ನಿವಾಸಿ ಹದಿನೆಂಟು ವರ್ಷದ ಮಂಜು ಬಿನ್ ಬೆಟ್ಚದ ಹುಲಿ ಅಲಿಯಾಸ್ ಬಿ.ಕಾಳ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ.

    ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಕಾಡಿನ ಒಳಭಾಗದಲ್ಲಿ ಹುಲಿ ದಾಳಿ ನಡೆಸಿದ್ದು, ಹುಲಿಯ ದಾಳಿಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ವ್ಯಕ್ತಿಯ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆಯ ಶವಾಗಾರದಲ್ಲಿ ಇಡಲಾಗಿದೆ.


    Provided by
    Provided by

    ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಿವೈಎಸ್ ಪಿ ಮಹೇಶ್, ಉಪನೀರಿಕ್ಷಕ ತಮ್ಮೇಗೌಡ, ತಂಗರಾಜು, ಕಿರಣ್ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ.

    ಘಟನೆಯನ್ನು ಖಂಡಿಸಿ ಬಳ್ಳೆ ಗ್ರಾಮದಲ್ಲಿ ಮೃತ ವ್ಯಕ್ತಿಯ ಪೋಷಕರು ಹಾಗೂ ಹಾಡಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಮೈಸೂರು ಮಾನಂದವಾಡಿ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಅಡಚಣೆ ಉಂಟಾಗಿತ್ತು. ಪ್ರತಿಭಟನೆ ನಿರತರನ್ನು ಮನವೊಲಿಸಲು ಡಿವೈಎಸ್ ಪಿ ತೆರಳಿದ್ದಾರೆ. ಇನ್ನೂ ಪ್ರಕರಣ ದಾಖಲಾಗದ ಹಿನ್ನಲೆ ಮರಣೋತ್ತರ ಪರೀಕ್ಷೆಯನ್ನು ಮಾಡಿಲ್ಲ. ದಾಳಿ ಮಾಡಿದ ಹುಲಿಯು ನಾಲ್ಕು ಮರಿಗಳ ತಾಯಿ ಬ್ಯಾಕ್ ವಾಟರ್ ಫೀಮೇಲ್ ಎಂದು ಹೇಳಲಾಗುತ್ತಿದೆ.

    ವರದಿ: ಮಲಾರ ಮಹದೇವ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.…

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026

    ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ

    January 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.