ತುಮಕೂರು: ಸದಾಶಿವನಗರದಲ್ಲಿರುವ ಮಾದಿಗ ಸಮುದಾಯದ ಶ್ರೀ ನಾಗಾರ್ಜುನ ಪತ್ತಿನ ಸಹಕಾರ ಸಂಘದ 25ನೇ ವರ್ಷದ ಬೆಳ್ಳಿ ಮಹೋತ್ಸವ ಸರ್ವಸದಸ್ಯರ ಸಭೆ ನಡೆಯಿತು.
ಸಭೆಯನ್ನು ಸರ್ಕಾರದ ಅಪರ ಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮುದಾಯದ ರಾಜಕೀಯ ಮುಖಂಡರು ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700