ಸರಗೂರು: ಮಂಗಳವಾರದಂದು ತಾಲ್ಲೂಕಿನ ಹಂಚೀಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಂದೇಗಾಲ ಗ್ರಾಮದಲ್ಲಿ, ಮಹದೇಶ್ವರ ದೇವಸ್ಥಾನದ ಮುಂಭಾಗದಲ್ಲಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ದರು.
ಸಭೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದುರವರ ನೇತೃತ್ವದಲ್ಲಿ, ಜೆಡಿಎಸ್ ಪಕ್ಷದ ಕಾರ್ಯಕರ್ತ ಹಾಗೂ ಪ್ರಭಾವಿ ನಾಯಕ ಗ್ರಾಪಂ ಉಪಾಧ್ಯಕ್ಷ ನಾಗೇಂದ್ರ ದೇವಲಾಪುರ ಹಾಗೂ ಮಾರಯ್ಯ ರವರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296