nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025
    Facebook Twitter Instagram
    ಟ್ರೆಂಡಿಂಗ್
    • ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
    • ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
    • ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
    • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವ ಕಲಾವಿದ ನಾಗೇಶ್  ವಿ. ಇವರ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ
    ತಾಲೂಕು ಸುದ್ದಿ November 11, 2021

    ಯುವ ಕಲಾವಿದ ನಾಗೇಶ್  ವಿ. ಇವರ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ

    By adminNovember 11, 2021No Comments2 Mins Read
    nagesh v

    ತುಮಕೂರು: ಯುವ ಕಲಾವಿದ ನಾಗೇಶ್  ವಿ. ಇವರ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮವು ನಗರದ ಡಾ.ಗುಬ್ಬಿ ವೀರಣ್ಣ ಸ್ಮಾರಕ ಭವನದ ಕಲ್ಪಕುಂಜ ಕಲಾಗ್ಯಾಲರಿಯಲ್ಲಿ  ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಶ್ರೀನಿವಾಸ್,  ಕಲೆಗಳು ನಶಿಸಿ ಹೋಗಬಾರದು. ಇನ್ನೂ ಹೆಚ್ಚಾಗಿ ಚಿಗುರೊಡೆಯಲಿ. ಮುಂದೆ ಚಿತ್ರ ಕಲೆಯು ಶಿಲ್ಪ ಕಲೆಯು ನಮಗೆ ಮುಖ್ಯವಾಗಿದೆ ಎಂದು ಪ್ರೋತ್ಸಾಹಕರ ನುಡಿಗಳನ್ನಾಡಿದರು.


    Provided by

    ಹಿರಿಯ ಚಿತ್ರಕಲಾ ಕಲಾವಿದ ಹಾಗೂ ನಿವೃತ್ತ ಶಿಕ್ಷಕರಾದ ಎಂ.ಎನ್.ಸುಬ್ರಹ್ಮಣ್ಯ ಮಾತನಾಡಿ, ಕಲೆಗೆ ಪ್ರೋತ್ಸಾಹ ನೀಡಿ ಬೆಳೆಸಬೇಕಿದೆ ಎಂದರು. ಇದೇ ವೇಳೆ ಹಲವು ಬಗೆಯ ರೇಖಾ ಚಿತ್ರಗಳ ಬಗ್ಗೆ ಅವರು ಮಾಹಿತಿ ನೀಡಿದರು.

    ಬಾಣಾವಾರ ವಿದ್ಯವರ್ಧಕ ಸಂಘ ಹಾಗೂ ಕರ್ನಾಟಕ ಚಿತ್ರಕಲಾ ಶಿಕ್ಷಕ ಸಂಘದ ನಿರ್ದೇಶಕ, ಚಿತ್ರಕಲಾ ಶಿಕ್ಷಕರಾಗಿರುವ ಡಿ.ಭೂತಯ್ಯನವರು ಮಾತನಾಡಿ, ಸಂಗೀತ ಸಾಹಿತ್ಯಕ್ಕೆ ಮತ್ತು ಕಲೆಗೆ ಪ್ರಾಮುಖ್ಯತೆ ಇದೆ. ಸಾಧನೆಗಳು ಹೆಚ್ಚಾಗಿರಬೇಕು. ಕಡಿಮೆಯಾಗಿರಬಾರದು. ಕಲೆಯು ಬೆಲ್ಲದ ಸವಿಯಂತೆ ತುಂಬಾ ಸಿಹಿಯಾಗಿರುತ್ತದೆ ಎಂದು ಕಲೆಯ ಬಗ್ಗೆ ವಿವರಿಸಿದರು.

    ತುಮಕೂರು ಸರ್ಕಾರಿ ಚಿತ್ರಕಲಾ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ಅವರು ಮಾತನಾಡಿ, ಮೊದಲು ಹಂದಿಗಳ ರಕ್ತದಿಂದ ಗೋಡೆಯ ಮೇಲೆ ಚಿತ್ರಗಳನ್ನು ಬರೆದು ಆ ಚಿತ್ರಗಳ ಮೂಲಕ ಜನರು ತಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದರು. ಭಾಷೆಗೂ ಮೊದಲು ಚಿತ್ರಕಲೆಯು ಹುಟ್ಟಿತ್ತು. ಚಿತ್ರಕಲೆಯು ಪದವಿಲ್ಲದ ಪದ್ಯದಂತೆ ಎಂದು ವಿವರಿಸಿದರು.

    ಇನ್ನೂ ಕಲಾವಿದ ನಾಗೇಶ್ ವಿ. ಮಾತನಾಡಿ, ನನ್ನ ಚಿತ್ರಕಲೆಯಲ್ಲಿ ಹೆಚ್ಚಾಗಿ ಹೆಣ್ಣಿನ ಮೇಲೆ ಆಗುವ ಶೋಷಣೆಯ ಬಗ್ಗೆ ತಿಳಿಸಲಾಗಿದೆ. ಹೆಣ್ಣು ಎಂಬವಳು ಪ್ರಕೃತಿ. ಸೌಂದರ್ಯ, ತಾಯಿ, ಕರುಣೆ, ಪ್ರೀತಿ ಮತ್ತು ಸೃಷ್ಟಿಕರ್ತೆಯಾಗಿದ್ದಾಳೆ. ಹೆಣ್ಣಿನ ಮೇಲಾಗುವ ಶೋಷಣೆಯನ್ನು ತಡೆಗಟ್ಟಬೇಕೆಂದು ನಾನು ನನ್ನ ಚಿತ್ರಗಳ ಮೂಲಕ ಸಮಾಜಕ್ಕೆ ಜಾಗೃತಿಯನ್ನು ಮೂಡಿಸುವ ಪ್ರಯತ್ನವನ್ನು ಮಾಡಿದ್ದೇನೆ.

    ನನ್ನ ಚಿತ್ರದಲ್ಲಿ ಹಸುವಿನ ಚಿತ್ರಗಳನ್ನು ಬಳಸಿಕೊಂಡು ಪವಿತ್ರವಾದ ಗೋವುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಗೋವಿನ ವಧೆಯನ್ನು ತಡೆಯುವಂತೆ ಚಿತ್ರಗಳ ಮೂಲಕ ಜನರಿಗೆ ಅರಿವು ಮೂಡಿಸುತ್ತಿದ್ದೇನೆ ಎಂದು ನಾಗೇಶ್  ಹೇಳಿದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025
    Our Picks

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ

    June 1, 2025

    ಬೆಂಗಳೂರು: ಮಂಡ್ಯದಲ್ಲಿ  ಟ್ರಾಫಿಕ್ ಪೊಲೀಸರ ಅಮಾನವೀಯ ವರ್ತನೆಗೆ 3 ವರ್ಷದ ಬಾಲಕಿ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ವಾಹನ…

    ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ

    June 1, 2025

    ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು

    June 1, 2025

    ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.