ಮಹಿಳೆಯ ನಗ್ನ ಫೋಟೊ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನ ಬೆಂಗಳೂರಿನ ಈಶಾನ್ಯ ಸಿಎಎನ್ ಪೊಲೀಸರು ಬಂಧಿಸಿದ್ದಾರೆ.
ಮಹಂತೇಶ್ ಬಂಧಿತ ಆರೋಪಿ. ಈತ ಮಹಿಳೆಯೊಬ್ಬರ ನಗ್ನ ಫೋಟೊ ಇಟ್ಟುಕೊಂಡು 30 ಲಕ್ಷ ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ಧ. ಹಣ ನೀಡದಿದ್ದರೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ಧ.
ಬೆದರಿಕೆಗೆ ಮಹಿಳೆ ಸೊಪ್ಪು ಹಾಕದಿದ್ದಾಗ ಕೆಲ ಫೋಟೊ ಕಳುಹಿಸಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆ ಈ ಸಂಬಂಧ ಈಶಾನ್ಯ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲೀಸರು ಆರೋಪಿ ಮಹಂತೇಶನನ್ನ ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


