nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026
    Facebook Twitter Instagram
    ಟ್ರೆಂಡಿಂಗ್
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    • ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ
    • ಬೆಂಕಿ ಆಕಸ್ಮಿಕ: ಪೌರಕಾರ್ಮಿಕನ ಮನೆ ಸುಟ್ಟು ಭಸ್ಮ: ಪರಿಹಾರಕ್ಕೆ ಸಿಪಿಎಂ ಒತ್ತಾಯ
    • ಮಹಿಳೆಯರ ಶಕ್ತಿ– ಸಮಾಜದ ಪ್ರಗತಿಯ ನಿಜವಾದ ಅಡಿಪಾಯ
    • ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಜಮೀನು ಖಾತೆ ಆರೋಪ
    ಜಿಲ್ಲಾ ಸುದ್ದಿ December 21, 2022

    ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಜಮೀನು ಖಾತೆ ಆರೋಪ

    By adminDecember 21, 2022No Comments2 Mins Read
    nakali dakale

    ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಜಮೀನು ಖಾತೆ ಮಾಡಿಸಿದ ಆರೋಪದ ಮೇಲೆ ತಹಶೀಲ್ದಾರ್, ಗ್ರಾಮಲೆಕ್ಕಿಗ ಹಾಗೂ ರೆವಿನ್ಯೂ ಇನ್ಸ್ ಪೆಕ್ಟರ್ ಸೇರಿ ಐವರ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಅನಿವಾಸಿ ಭಾರತೀಯ ರವಿ ಎಂಬುವವರ ತಂದೆಗೆ ಸೇರಿದ್ದ 1.08 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡ ಆರೋಪದ ಮೇಲೆ ಮೈಸೂರು ತಾಲ್ಲೂಕು ವರುಣಾ ಹೋಬಳಿಯ ದೇವೇಗೌಡನಹುಂಡಿ ಗ್ರಾಮದ ನಿವಾಸಿ ಮರೀಗೌಡ, ಶಿವರಾಂ ಹಾಗೂ ಇವರಿಗೆ ಸಹಕರಿಸಿದ ಗ್ರಾಮಲೆಕ್ಕಿಗ ಮಹೇಶ್, ರೆವಿನ್ಯೂ ಇನ್ಸ್ ಪೆಕ್ಟರ್ ಹಾಗೂ ತಹಶೀಲ್ದಾರ್ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ .

    ಈ ಸಂಬಂಧ ವರುಣಾ ಪೊಲೀಸ್ ಠಾಣೆಗೆ ದೂರು ನೀಡಿದ್ಧ ರವಿ ಅವರು, ನಾನು ಅನಿವಾಸಿ ಭಾರತೀಯನಾಗಿದ್ದು ವೃತ್ತಿ ನಿಮಿತ್ತ ಸೌದಿ ಅರೇಬಿಯಾದಲ್ಲಿ, ನೆಲೆಸಿದ್ದೇನೆ. ಮೈಸೂರು ತಾಲ್ಲೂಕು ವರುಣ ಹೋಬಳಿ ಯಡಕೊಳ ದಾಖಲೆ ದೇವೆಗೌಡನಹುಂಡಿ ಗ್ರಾಮದಲ್ಲಿ, ನಮ್ಮ ಪೂರ್ವಜರ ಜಮೀನಿದ್ದು, ಅದು ಸರ್ವೆ ನಂಬರ್ 368/2 ಜಾಗದಲಿ.. 1.08 (ಒಂದು ಎಕರೆ ಎಂಟು ಗುಂಟೆ) ನಮ್ಮ ತಂದೆಯವರಿಗೆ ಸೇರಿದೆ. ಇದಕ್ಕೆ ಪೂರಕವಾಗಿ 1994 ರ ನನ್ನ ತಾತಾನವರಾದ ಚಿಕ್ಕಮಾದೇಗೌಡ ರವರ ಇಬ್ಬರೂ ಹೆಂಡತಿಯರ ಪೈಕಿ ಮಗನಾದ ನನ್ನ ತಂದೆ ದಿವಗಂತ ಮಹದೇವ ರವರಿಗೆ 1.08 ಗುಂಟೆ ಹಾಗೂ ಅವರ ಎರಡನೆ ಹೆಂಡತಿಯಾದ ಬೀರಮ್ಮ ರವರಿಗೆ 1.08 ಗುಂಟೆ ಸಮಪಾಲಾಗಿ ವಿಭಾಗ ಮಾಡಲಾಗಿತ್ತು.


    Provided by
    Provided by

    2014 ರಲ್ಲಿ ನನ್ನ ತಾತಾನ ಎರಡನೇ ಹೆಂಡತಿಯ ಮಕ್ಕಳಾದ ಮರಿಗೌಡ ಮತ್ತು ಶಿವರಾಮ್‌ ರವರು ನಕಲಿ ದಾಖಲೆ ಸೃಷ್ಟಿಸಿ ಸುಳ್ಳು ಸಾಕ್ಷಿಯನ್ನು ಒದಗಿಸಿ ಖಾತೆ ಮಾಡಿಸಿಕೊಂಡಿದ್ದಾರೆ. ಇದಕ್ಕೆ ಈ ಹಂತದಲ್ಲಿ ಅಂದು ಕರ್ತವ್ಯನಿರತರಾದ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಮಹೇಶ ಜೊತೆಗೆ ಆ ಅವಧಿಯಲ್ಲಿ ಕರ್ತವ್ಯದಲಿದ್ದ ಕಂದಾಯ ನೀರಿಕ್ಷಕರು ( ಆರ್ ಐ), ತಹಶೀಲ್ದಾರ್ ಈ ಮೂವರು ಜೊತೆಗೂಡಿ ಶಿವರಾಮ ಹಾಗೂ ಮರಿಗೌಡರಿಗೆ ಸಹಕರಿಸುವ ದುರುದ್ದೇಶದಿಂದ ಪರಿಪೂರ್ಣವಾಗಿ ಪರಿಶೀಲನೆ ನಡೆಸದೆ ನಕಲಿ ದಾಖಲೆ ಹಾಗೂ ಸುಳ್ಳು ಸಾಕ್ಷಿ ಸೃಷ್ಟಿಸಿರುವುದಕ್ಕೆ ಜವಾಬ್ದಾರರಾಗಿದ್ದಾರೆ. ಹಾಗಾಗಿ ಇವರುಗಳ ವಿರುದ್ಧ ನಕಲಿ ದಾಖಲೆ ಸೃಷ್ಟಿ, ಸುಳು ಸಾಕ್ಷಿ ಸೃಷ್ಟಿ, ವಂಚನೆ ಹಾಗೂ ಅಧಿಕಾರ ದುರ್ಬಳಕೆ ಪ್ರಕರಣ ದಾಖಲಿಸಬೇಕೆಂದು ಮನವಿ ಮಾಡಿದ್ದರು.

    ಜೊತೆಗೆ ನಮಗೆ ಸೇರಿದ 1.08 ಗುಂಟೆ ಜಮೀನು ಅವರ ಹೆಸರಿನಲ್ಲಿ ( ಬೀರಮ್ಮ) ಶಿವರಾಮ ಮತ್ತು ಮರಿಗೌಡ ರವರ ತಾಯಿಗೆ ಖಾತೆಯಾಗಿದ್ದು, ಈ ವಂಚನೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ರವಿ ಮನವಿ ಮಾಡಿದ್ದರು. ದೂರನ್ನು ಆಧರಿಸಿ ಐವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸರಗೂರು:  ನಮ್ಮ ತಂದೆ ಕಾಲದಿಂದಲೂ ನಮಗೆ ಮಾದಿಗ ಸಮುದಾಯದವರು ಜೊತೆಯಲ್ಲಿ ಇದ್ದು ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ತಾಲ್ಲೂಕಿನಲ್ಲಿ ಮಾದಿಗ ಸಮುದಾಯ…

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.