nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?

    October 8, 2026
    Facebook Twitter Instagram
    ಟ್ರೆಂಡಿಂಗ್
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    • ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದುಪಡಿಸಲು ಕಾಂಗ್ರೆಸ್ ಮುಖಂಡ ಶಿವಕುಮಾರ್ ವಿ. ಒತ್ತಾಯ
    ಜಿಲ್ಲಾ ಸುದ್ದಿ January 8, 2022

    ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ರದ್ದುಪಡಿಸಲು ಕಾಂಗ್ರೆಸ್ ಮುಖಂಡ ಶಿವಕುಮಾರ್ ವಿ. ಒತ್ತಾಯ

    By adminJanuary 8, 2022No Comments1 Min Read

    ಹಿರಿಯೂರು: ಕರ್ನಾಟಕ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಮಂಡಳಿಯು ಸೌಲಭ್ಯಗಳನ್ನು ಪಡೆಯಲು ಸಿ ಎಸ್ ಸಿ ( ಕಾಮನ್ ಸರ್ವಿಸ್ ಸೆಂಟರ್ ) ನ ಆನ್ ಲೈನ್ ನ ಮುಖಾಂತರ ಮಧ್ಯವರ್ತಿಗಳ ಮುಖಾಂತರ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ಗಳು  ನೋಂದಣಿಯಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಹ ಇದರ ಬಗ್ಗೆ ತೀವ್ರವಾಗಿ ಗಮನ ನೀಡದೆ ಇರುವುದು ಬೇಸರದ ಸಂಗತಿಯಾಗಿದೆ ಎಂದು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶಿವಕುಮಾರ್ ವಿ. ಹೇಳಿದ್ದಾರೆ.

    ಕಟ್ಟಡ ಕಾರ್ಮಿಕರ ಇಲಾಖೆ ದೊರೆಯುವ ಸೌಲಭ್ಯಗಳು ಯಾವುದು ಸಹ ನಿಜವಾದ ಕಟ್ಟಡ ಕಾರ್ಮಿಕರಿಗೆ ದೊರೆಯದ ರೀತಿಯಲ್ಲಿ ಮಧ್ಯವರ್ತಿಗಳ  ಕಾಟ ಹೆಚ್ಚುತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಶಿವಕುಮಾರ್ ಆರೋಪಿಸಿದರು.

    ಸುಪ್ರಿಂ ಕೋರ್ಟ್ ಆದೇಶದಂತೆ ನಿಗದಿಪಡಿಸಿರುವಂತಹ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆಂದೇ ಇರುವಂತಹ ಸೆಸ್ ಹಣವನ್ನು ಅವರಿಗಾಗಿಯೇ ಬಳಸಬೇಕು ಎಂಬ ನಿರ್ದೇಶನವಿದ್ದರೂ ಸಮೇತ ಇದ್ಯಾವುದಕ್ಕೂ ಸಹ ಮನ್ನಣೆ ಕೊಡದ ಸರ್ಕಾರ ಮತ್ತು ಮಂಡಳಿಯು ನಕಲಿ ಕಟ್ಟಡ ಕಾರ್ಮಿಕರ ಇಲಾಖೆಯು ಮಧ್ಯವರ್ತಿಗಳ ನಿರ್ಧಾರಕ್ಕೆ ಕಡಿವಾಣ ಹಾಕದೇ ಇರುವುದೇ ದುರಾಷ್ಟಕರದ ವಿಷಯವಾಗಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

    ಆದರಿಂದ  ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ರದ್ದುಪಡಿಸಿ ನಿಜವಾದ ಕಟ್ಟಡ ಕಾರ್ಮಿಕರಿಗೆ ನ್ಯಾಯದೊರಕಿಸಿಕೊಡಬೇಕಾಗಿದೆ ಎಂದು ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಿರಿಯೂರು ಕಟ್ಟಡ ಕಾರ್ಮಿಕರ ನಿರೀಕ್ಷಕರ ಮುಖಾಂತರ,  ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮಾನ್ಯ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶಿವಕುಮಾರ್, ಮಾರುತಿರಾವ್ , ಆರ್.ರಾಘವೇಂದ್ರ , ಬಸವರಾಜ್ , ಇಮ್ರಾನ್ ಸಾಬ್ ಜಾನ್, ಶ್ರೀನಿವಾಸ್, ಗೋಪಾಲಸ್ವಾಮಿ, ಸಿಕಂದರ್ , ಹನುಮಂತ  ಉಪಸ್ಥಿತರಿದ್ದರು.

    ವರದಿ:  ಮುರುಳಿಧರನ್ ಆರ್.,  ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿಯಾದ ಬಳಿಕ ತನ್ನ ಹಾಗೂ ಇತ್ತೀಚೆಗೆ ಇಲಾಖೆಯ ಸಚಿವರ ವಿರುದ್ಧ ‘ಸ್ಟಿಂಗ್ ಆಪರೇಷನ್’ (ಮಾರುವೇಷದ ಕಾರ್ಯಾಚರಣೆ) ನಡೆಸಲು ಗಂಭೀರ…

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?

    October 8, 2026

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.