ಏಪ್ರಿಲ್ 30ರಂದು ಖಾನಾಪುರ ಪಟ್ಟಣದ ಮಲಪ್ರಭಾ ಕ್ರೀಡಾಂಗಣದಲ್ಲಿ ಪ್ರಿಯಾಂಕ ಗಾಂಧಿ ಅವರು ಖಾನಾಪುರ ಜನತೆಯನ್ನು ಉದ್ದೇಶಿಸಿ ಮಾತನಾಡಲು ಹಾಗೂ ಖಾನಾಪುರ ಮತಕ್ಷೇತ್ರದಲ್ಲಿ ಮತ್ತೊಂದು ಸಾರಿ ಕಾಂಗ್ರೆಸ್ ಬಾವುಟ ಹಾರಿಸಲು ಪಣತೊಟ್ಟು ರಾಷ್ಟ್ರೀಯ ನಾಯಕರು ಬರುತ್ತಿರುವುದು ಖಾನಾಪುರ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅತಿ ಸಂತಸ ತಂದಿದೆ.
ಕಾರ್ಯಕ್ರಮದ ನಿಮಿತ್ತವಾಗಿ ಭವ್ಯ ಸ್ಟೇಜ್ ಕಾರ್ಯವನ್ನು ವೀಕ್ಷಿಸಲು ಖಾನಾಪುರ ಕಾಂಗ್ರೆಸ್ ವೀಕ್ಷಕರಾದ ಖಾಜಿ ನಿಜಾಮುದ್ದೀನ್ ಹಾಗೂ ಮಾನ್ಯ ಶಾಸಕಿ ಡಾಕ್ಟರ್ ಅಂಜಲಿ ಹೇಮಂತ್ ನಿಂಬಾಳ್ಕರ್ ಹಾಗೂ ಪ್ರಿಯಾಂಕಾ ಗಾಂಧಿ ಕಛೇರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳು ಮತ್ತು ಕಾರ್ಯಕರ್ತರು ಅಭಿಮಾನಿಗಳು ಅವರ ಜೊತೆಗೂಡಿ ವೀಕ್ಷಣೆ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA