ಲಕ್ಷ್ಮೀಪುರ: ಹೆಚ್.ಡಿ.ಕೋಟೆ ತಾಲ್ಲೂಕಿನ ನೂಲ್ಲುಕುಪ್ಪೇ ಗ್ರಾಪಂ ವ್ಯಾಪ್ತಿಯ ಲಕ್ಷ್ಮೀಪುರ ಹಾಡಿಯಲ್ಲಿ ಜನರ ಸಂಕಷ್ಟದ ಬಗ್ಗೆ ‘ನಮ್ಮ ತುಮಕೂರು ಡಾಟ್ ಕಾಂ’ ವರದಿಯ ಬೆನ್ನಲ್ಲೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
ಲಕ್ಷ್ಮೀಪುರ ಹಾಡಿಗೆ ಆಗಮಿಸಿದ ಹಿಂದುಳಿದ ವರ್ಗದ ಅಧಿಕಾರಿಗಳು ಹಾಡಿಯ ಜನರ ಸಂಕಷ್ಟಗಳನ್ನು ಆಲಿಸಿದರು. ಲಕ್ಷ್ಮೀಪುರ ಹಾಡಿಯಲ್ಲಿ ಜನರನ್ನು ಕೇಳುವವರ್ಯಾರು ಎಂಬ ವರದಿಯ ಬೆನ್ನಲ್ಲೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700