nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ಪಾರ್ವತಿ ಅವತಾರ ಶಿವನನ್ನು ಮದುವೆಯಾಗಲು ಬಂದಿರುವೆ” ಭಾರತ-ಚೀನಾ ಗಡಿಯಲ್ಲಿ ಮಹಿಳೆಯ ಹೈಡ್ರಾಮ!
    ಸ್ಪೆಷಲ್ ನ್ಯೂಸ್ July 19, 2022

    ನಾನು ಪಾರ್ವತಿ ಅವತಾರ ಶಿವನನ್ನು ಮದುವೆಯಾಗಲು ಬಂದಿರುವೆ” ಭಾರತ-ಚೀನಾ ಗಡಿಯಲ್ಲಿ ಮಹಿಳೆಯ ಹೈಡ್ರಾಮ!

    By adminJuly 19, 2022No Comments2 Mins Read
    chinna

    ಭಾರತ ಚೀನಾ ಗಡಿಯ ಪಕ್ಕದಲ್ಲಿರುವ ನಾಭಿಧಾಂಗ್‌ನ ನಿರ್ಬಂಧಿತ ಪ್ರದೇಶದಲ್ಲಿ ಮಹಿಳೆಯೊಬ್ಬಳು ಹೈಡ್ರಾಮ ನಡೆಸಿದ್ದಾಳೆ. ಆಕೆಯನ್ನು ಅಲ್ಲಿಂದ ಕರೆತರಲು ಹೋದ ಪೊಲೀಸರಿಗೂ ಆಕೆ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. ಇಷ್ಟಕ್ಕೂ ಆ ಮಹಿಳೆ ಮಾಡಿದ್ದೇನು ಎಂದರೆ ನಿಮಗೆ ಶಾಕ್‌ ಆಗಬಹುದು.

    ಉತ್ತರ ಪ್ರದೇಶದ ಅಲಿಗಂಜ್ ಪ್ರದೇಶದ ನಿವಾಸಿಯಾಗಿರುವ ಹರ್ಮಿಂದರ್‌ ಕೌರ್‌ ಎಂಬ ಮಹಿಳೆ ಎಸ್‌ಡಿಎಂ ಧಾರ್ಚುಲಾ ನೀಡಿದ 15 ದಿನಗಳ ಅನುಮತಿಯ ಮೇರೆಗೆ ತನ್ನ ತಾಯಿಯ ಜೊತೆಗೆ ಭಾರತ-ಚೀನಾ ಗಡಿಯ ಪಕ್ಕದಲ್ಲಿರುವ ನಾಭಿಧಾಂಗ್‌ನ ನಿರ್ಬಂಧಿತ ಪ್ರದೇಶಕ್ಕೆ ತೆರಳಿದ್ದರು. ಆದರೆ ಅನುಮತಿಯ ಅವಧಿ ಮುಗಿದರೂ ಆಕೆ ಹಿಂತಿರುಗಲು ಒಪ್ಪುತ್ತಿಲ್ಲ. ಇದಕ್ಕೆ ಕಾರಣ ಆಕೆ ನೀಡುತ್ತಿರುವ ಹೇಳಿಕೆ. “ನಾನು ಪಾರ್ವತಿಯ ಅವತಾರ, ಕೈಲಾಸ ಪರ್ವತದ ಮೇಲೆ ವಾಸಿಸುವ ಶಿವನನ್ನು ಹೊರತಾಗಿ ನಾನು ಯಾರನ್ನೂ ವಿವಾಹವಾಗುವುದಿಲ್ಲ” ಎಂದು ಹೇಳುತ್ತಿದ್ದಾಳೆ.


    Provided by
    Provided by

    ಪಿಟಿಐ ವರದಿ ಪ್ರಕಾರ, ನಿರ್ಬಂಧಿತ ಪ್ರದೇಶದಿಂದ ಹರ್ಮಿಂದರ್ ಕೌರ್ ಅವರನ್ನು ಹಿಂತಿರುಗಿ ಕರೆತರಲು ಹೋದ ಪೊಲೀಸ್ ತಂಡಕ್ಕೂ ನಿರಾಸೆಯಾಗಿದೆ. ತನ್ನನ್ನು ಕರೆದುಕೊಂಡು ಹೋಗುವಂತೆ ಒತ್ತಾಯಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆ ಬೆದರಿಕೆ ಹಾಕಿದ್ದಾಳೆ ಎಂದು ಪಿಥೋರಗಢ ಎಸ್‌ಪಿ ಲೋಕೇಂದ್ರ ಸಿಂಗ್ ಹೇಳಿದ್ದಾರೆ. ಇದೀಗ ಆಕೆಯನ್ನು ಕರೆತರಲೆಂದು ಪೊಲೀಸರು ದೊಡ್ಡ ತಂಡವನ್ನೇ ಕಳುಹಿಸಿದ್ದಾರೆ ಎನ್ನಲಾಗಿದೆ.

    ಉತ್ತರ ಪ್ರದೇಶದ ಅಲಿಗಂಜ್ ಪ್ರದೇಶದ ನಿವಾಸಿಯಾಗಿರುವ ಕೌರ್‌, ಎಸ್‌ಡಿಎಂ ಧಾರ್ಚುಲಾ ನೀಡಿದ 15 ದಿನಗಳ ಅನುಮತಿಯ ಮೇರೆಗೆ ತನ್ನ ತಾಯಿಯೊಂದಿಗೆ ಹೋಗಿದ್ದಳು. ಆದರೆ ಮೇ 25 ರಂದು ಅವರ ಅನುಮತಿ ಅವಧಿ ಮುಗಿದಿದೆ. ಆದರೂ ಸಹ ನಿರ್ಬಂಧಿತ ಪ್ರದೇಶವನ್ನು ತೊರೆಯಲು ಆಕೆ ನಿರಾಕರಿಸಿದ್ದು, ಇದೀಗ ಇಂತಹ ಹೇಳಿಕೆ ನೀಡುತ್ತಿದ್ದಾಳೆ ಎಂದು ಎಸ್‌ಪಿ ಹೇಳಿದರು.

    ನಿರ್ಬಂಧಿತ ಪ್ರದೇಶದಿಂದ ಮಹಿಳೆಯನ್ನು ಕರೆತರಲು ಧಾರ್ಚುಲಾದಿಂದ ಇಬ್ಬರು ಸಬ್‌ಇನ್‌ಸ್ಪೆಕ್ಟರ್‌ ಮತ್ತು ಓರ್ವ ಇನ್ಸ್‌ಪೆಕ್ಟರ್‌ ಒಳಗೊಂಡ ಮೂರು ಸದಸ್ಯರ ಪೊಲೀಸ್ ತಂಡವನ್ನು ಕಳುಹಿಸಲಾಯಿತು. ಆದರೆ ಅವರು ಅವಳನ್ನು ಮರಳಿ ಕರೆತರುವಲ್ಲಿ ಯಶಸ್ವಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    “ನಾವು ಶುಕ್ರವಾರದಂದು ಮಹಿಳೆಯನ್ನು ಕರೆತರಲು ವೈದ್ಯಕೀಯ ಸಿಬ್ಬಂದಿ ಸೇರಿದಂತೆ 12 ಸದಸ್ಯರ ದೊಡ್ಡ ಪೊಲೀಸ್ ತಂಡವನ್ನು ಕಳುಹಿಸಲು ಯೋಜಿಸಿದ್ದೇವೆ” ಎಂದು ಹೇಳಿದರು.ತಾನು ಪಾರ್ವತಿ ದೇವಿಯ ಅವತಾರವೆಂದೂ, ಶಿವನನ್ನು ಮದುವೆಯಾಗಲು ಬಂದಿರುವುದಾಗಿಯೂ ಹೇಳಿಕೊಂಡ ಮಹಿಳೆ ಮಾನಸಿಕವಾಗಿ ಅಸ್ಥಿರಳಾಗಿರಬಹುದು ಎಂದು ವರದಿಗಳು ಹೇಳುತ್ತಿವೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.