ಗದಗ: ನನಗೂ ಅಖಂಡ ಕರ್ನಾಟಕಕ್ಕೆ ಮುಖ್ಯಮಂತ್ರಿ ಆಗುವ ಯೋಗ್ಯತೆ ಇದೆ ಅಂತ ಅರಣ್ಯ ಖಾತೆ ಹಾಗೂ ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಅವರು ಮಾತನಾಡಿದ ಅವರು , 9 ಬಾರಿ ಶಾಸಕನಾಗಿ ನಾನು ಆಯ್ಕೆ ಆಗಿದ್ದು, ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದೇನೆ ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿ ಆಗಬೇಕು.
ಇನ್ನೂ 15 ವರ್ಷ ನನ್ನ ರಾಜಕೀಯ ಜೀವನ ಇದೆ ಅಂತ ಹೇಳಿದರು. ಇನ್ನೂ ಇದೇ ವೇಳೆ ಅವರು ರಾಜ್ಯ ಸರ್ಕಾರದ 40% ಕಮೀಷನ್ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತ, ಕೆಂಪಯ್ಯ ಯಾರು ಎಂಬುದು ಗೊತ್ತಿಲ್ಲ ಅಂತ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy