ತುಮಕೂರು: ಗೋ ಸೇವಾ ಗತಿವಿಧಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ ನಂದಿ ರಥಯಾತ್ರೆ ತುಮಕೂರು ಜಿಲ್ಲೆ ಹುಳಿಯಾರು ಪಟ್ಟಣಕ್ಕೆ ಆಗಮಿಸಿದ ವೇಳೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯರು ರಾಸುಗಳನ್ನು ಮೆರವಣಿಗೆಯಲ್ಲಿ ತಮ್ಮೊಂದಿಗೆ ಕರೆದುಕೊಂಡು ಬಂದು ಯಾತ್ರೆಗೆ ಮತ್ತಷ್ಟು ಮೆರುಗು ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4