ಬೆಂಗಳೂರು: ರಾಜ್ಯ ಜನತೆಗೆ ಮತ್ತೆ ಹಾಲಿನ ಬೆಲೆ ಏರಿಕೆ ಬಿಸಿತಟ್ಟಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಯನ್ನು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಹಾಲಿಗೆ ಲೀಟರ್ ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದೆ.
ಬೆಲೆ ಏರಿಕೆ ದರ:
ನೀಲಿ ಪ್ಯಾಕೆಟ್ ಹಾಲು –- 44 ರೂ.ದಿಂದ 48 ರೂ. ಏರಿಕೆ(ಪ್ರತಿ ಲೀಟರ್ಗೆ).
ಆರೆಂಜ್ ಪ್ಯಾಕೆಟ್ ಹಾಲು -– 54 ರೂ. ನಿಂದ 58 ರೂ.
ಸಮೃದ್ಧಿ ಹಾಲಿನ ಪ್ಯಾಕೆಟ್–56 ರೂ. ನಿಂದ 60 ರೂ.
ಗ್ರೀನ್ ಸ್ಪೇಷಲ್ ಹಾಲು– 54 ರೂ. ನಿಂದ 58 ರೂ.
ನಾರ್ಮಲ್ ಗ್ರೀನ್ ಹಾಲು– 52 ರೂ. ನಿಂದ 56 ರೂ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4