nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    • 2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?
    • ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ
    • ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ: ಸಿದ್ದರಾಮೋತ್ಸವದಲ್ಲಿ ಒಗ್ಗಟ್ಟು ಪ್ರದರ್ಶನ
    ರಾಜ್ಯ ಸುದ್ದಿ August 3, 2022

    ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ: ಸಿದ್ದರಾಮೋತ್ಸವದಲ್ಲಿ ಒಗ್ಗಟ್ಟು ಪ್ರದರ್ಶನ

    By adminAugust 3, 2022No Comments1 Min Read
    siddaramaiha

    ದಾವಣಗೆರೆ: ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಿದ್ದರಾಮೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

    ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್​ನ ಅಧ್ಯಕ್ಷರಾಗಿದ್ದಾರೆ. ಅನೇಕ ಬಾರಿ ವಿರೋಧ ಪಕ್ಷದವರು ಜನರಿಗೆ ತಪ್ಪು ಮಾಹಿತಿಯನ್ನು ಕೊಡುವಂತಹ ಪ್ರಯತ್ನ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ದೊಡ್ಡ ಬಿರುಕಿದೆ ಅಂತ. ಈ 75ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಕ್ಕೆ ಡಿ.ಕೆ.ಶಿವಕುಮಾರ್ ಅವರ ವಿರೋಧವಿದೆ  ಅಂತ ಅಪಪ್ರಚಾರ ಮಾಡಿದ್ರು, ಆದರೆ ನಾನು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

    ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕರ್ನಾಟಕದಲ್ಲಿ ಒಂದು ಭ್ರಷ್ಟ, ಕೋಮುವಾದಿ ಸರ್ಕಾರ ಇದೆ. ಈ ಭ್ರಷ್ಟ, ಕೋಮುವಾದಿ ಸರ್ಕಾರವನ್ನು ಕಿತ್ತೊಗೆದು ರಾಹುಲ್​ ಗಾಂಧಿಯವರ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    October 7, 2026

    ತುಮಕೂರು: ಜಿಲ್ಲೆಯಲ್ಲಿ ನಡೆದ ಹಳೆ ದ್ವೇಷದ ಪ್ರಕರಣವೊಂದರಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ…

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.