nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಯ ಚಕ್ರವರ್ತಿ ನರಸಿಂಹರಾಜು ರಂಗಮಂದಿರ ಲೋಕಾರ್ಪಣೆ
    ತಿಪಟೂರು March 25, 2023

    ಹಾಸ್ಯ ಚಕ್ರವರ್ತಿ ನರಸಿಂಹರಾಜು ರಂಗಮಂದಿರ ಲೋಕಾರ್ಪಣೆ

    By adminMarch 25, 2023No Comments1 Min Read
    rangamandira

    ತಿಪಟೂರಿನ ಕೆ.ಆರ್. ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕರುನಾಡಿನ ಹಾಸ್ಯ ಚಕ್ರವರ್ತಿ ಆರ್. ನರಸಿಂಹರಾಜು ರಂಗಮಂದಿರವನ್ನು ಉದ್ಘಾಟಿಸಲಾಯಿತು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಿರ್ಮಾಣವಾಗಿರುವ ಈ ಸುಸಜ್ಜಿತ ರಂಗ ಮಂದಿರದಲ್ಲಿ ಏಕ ಕಾಲದಲ್ಲಿ 620 ಕಲಾಸಕ್ತರು ಕುಳಿತುಕೊಳ್ಳಬಹುದು.


    Provided by
    Provided by

    ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಲೋಕಾರ್ಪಣೆಗೊಂಡಿರುವ ಈ ರಂಗಮಂದಿರದಲ್ಲಿ ನಾಟಕ, ರಂಗಭೂಮಿ, ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು.

    ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಹಿರಿಯ ಚಿತ್ರ ಸಾಹಿತಿ, ಸಿ. ವಿ. ಶಿವಶಂಕರ್, ಚಲನಚಿತ್ರ ನಟ ನಿರ್ಮಾಪಕ, ಗಂಡಸಿ ಸದಾನಂದ ಸ್ವಾಮಿ, ಗುಪ್ತ, ಸುಬ್ಬಣ್ಣ, ತಿಪಟೂರು ಕೃಷ್ಣ, ದಯಾನಂದ್, ರಾಜಶೇಖರ್, ಪ್ರಭು, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

    ಇದೇ ಸಂದರ್ಭದಲ್ಲಿ ಮೂಡಲಪಾಯ ಯಕ್ಷಗಾನ ಭಾಗವತರು, ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕಲ್ಮನೆ ನಂಜಪ್ಪ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದರಾದ ಶ್ರೀಮತಿ ಹೇಮಲತಾ ಸೇರಿದಂತೆ ಇನ್ನಿತರ ಕಲಾವಿದರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.…

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.