nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರೇಗಾದಲ್ಲಿ ಅವಕಾಶ ಕಲ್ಪಿಸಿ: ಕಿಸಾನ್ ಸಂಘ ಮುಖಂಡ ಕೃಷ್ಣ ನಾಯ್ಕ
    ಪಾವಗಡ June 17, 2022

    ನರೇಗಾದಲ್ಲಿ ಅವಕಾಶ ಕಲ್ಪಿಸಿ: ಕಿಸಾನ್ ಸಂಘ ಮುಖಂಡ ಕೃಷ್ಣ ನಾಯ್ಕ

    By adminJune 17, 2022No Comments1 Min Read
    narega

    ಪಾವಗಡ: ತಾಲ್ಲೂಕಿನ ರೈತರ ಜಮೀನಿನಲ್ಲಿ ಕೆಲಸ ಮಾಡುವ ರೈತರಿಗೆ ನರೇಗಾ ಯೋಜನೆಯಡಿಯಲ್ಲಿ ಅವಕಾಶ ಕಲ್ಪಸುವಂತೆ ಕಿಸಾನ್ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೃಷ್ಣ ನಾಯ್ಕ ಆಗ್ರಹಿಸಿದರು.

    ತಹಸೀಲ್ದಾರ್ ಕಚೇರಿ ಮುಂದೆ ಕಿಸಾನ್ ಸಂಘದ ರಾಜ್ಯಾಧ್ಯಕ್ಷರಾದ ವಿ.ನಾಗಭೂಷಣರೆಡಿ ಹಮ್ಮಿಕೊಂಡಿದ್ದ ಮೌನಪ್ರತಿಭಟನೆಯಲ್ಲಿ ಮಾತನಾಡುತ್ತಿದ್ದರು.


    Provided by
    Provided by

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಜಮೀನಿನಲ್ಲಿ ಕೆಲಸ ಮಾಡುವ ರೈತರಿಗೆ ನರೇಗಾ ಯೋಜನೆಯಡಿಯಲ್ಲಿ ಅವಕಾಶ ಕಲ್ಪಿಸಿದರೆ ನಿರುದ್ಯೋಗ ಸಮಸ್ಯೆ ಹಾಗೂ ವಲಸೆ ಹೋಗುವುದು ತಪ್ಪುಲಿದೆ ಎಂದ ಅವರು, ಶೇಂಗಾ, ಬತ್ತ, ಗೋಧಿ, ಅಡಿಕೆ, ಗುಣಿಗಳ ಕಾರ್ಯ ಮಾಡುವ ರೈತರಿಗೆ ಸರ್ಕಾರಗಳು ನೇರವಾಗಬೇಕೆಂದು ಒತ್ತಾಯಿಸಿದ್ದರು. ಮೌನ ಪ್ರತಿಭಟನೆ ಮನವಿಯನ್ನು ಉಪತಹಸೀಲ್ದಾರ್ ಸುಮತಿಯವರಿಗೆ ನೀಡಿದರು.

    ಇದೇ ಪ್ರತಿಭಟನೆಯಲ್ಲಿಗೆ ಕೊಂಚೆ ಶಿವರುದ್ರಪ್ಪ, ಚಂದ್ರಕಲಾ, ಮಂಜುಳ, ರಮೇಶ್ ಬಾಬು ರಾಠೋಡ್, ಸಿ.ಕೆ. ಪುರ ನಾಗರಾಜ ಸ್ವಾಮಿ, ಮಲ್ಲಿಕಾರ್ಜುನ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.