ತೆಲುಗು, ತಮಿಳು ಭಾಷೆಗಳಲ್ಲಿ ಹಲವು ಚಿತ್ರಗಳಲ್ಲಿ ನಟಿಸಿ ಉತ್ತಮ ನಟನಾಗಿ ಗುರುತಿಸಿಕೊಂಡಿದ್ದ ಶರತ್ ಬಾಬು ಅನಾರೋಗ್ಯಕ್ಕೆ ತುತ್ತಾಗಿದ್ದರು. ಚೆನ್ನೈನಲ್ಲಿ ನೆಲೆಸಿರುವ ಅವರು ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತಮ ಚಿಕಿತ್ಸೆಗಾಗಿ ಕುಟುಂಬಸ್ಥರು ಶುಕ್ರವಾರ ಹೈದರಾಬಾದ್ಗೆ ಕರೆತಂದಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


