nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಜ್ಯ ಸುದ್ದಿ June 13, 2022

    ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್!?

    By adminJune 13, 2022No Comments1 Min Read
    gunanatha shetty

    ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ಎಂಬ ವದಂತಿ ಹರಿದಾಡ್ತಿದೆ. ಈ ಬಗ್ಗೆ ಗುಣರಂಜನ್ ಶೆಟ್ಟಿ ಕೂಡ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ಹಿರಿಯ ಪೊಲೀಸರ ಮಾಹಿತಿ ಪ್ರಕಾರ ಜೈಲಿನಲ್ಲಿ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ತಯಾರಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

    ಮುತ್ತಪ್ಪ ರೈ ಸಂಬಂಧಿ ಮನ್ಮಿತ್ ರೈನಿಂದ ಕೊಲೆಗೆ ಸ್ಕೆಚ್ ಎಂಬ ಸುದ್ದಿ ಹರಿದಾಡ್ತಿದೆ. ಆದರೆ ಮನ್ಮಿತ್ ರೈ ವಿದೇಶದಲ್ಲಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನೂ ಗುಣರಂಜನ್ ‌ಕೊಲೆಗೆ ಸ್ಕೆಚ್ ಸಂಬಂಧಿಸಿದಂತೆ ಬಂಟ್ವಾಳದ ಮುತ್ತಪ್ಪ ರೈ ಆಪ್ತ ರಾಕೇಶ್ ಮಲ್ಲಿಯನ್ನ ಮಂಗಳೂರು ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ರಾಕೇಶ್ ಮಲ್ಲಿ ಹಾಗೂ ಮನ್ಮಿತ್ ಆಪ್ತರಾಗಿದ್ದು, ಇದೇ ವಿಚಾರಕ್ಕೆ ಪೊಲೀಸರು ‌ಕರೆಸಿ ವಿಚಾರಣೆ ಮಾಡಿದ್ದಾರೆ. ರೈ ಬದುಕಿದ್ದಾಗ ಒಟ್ಟಿಗೆ ಇದ್ದ ರಾಕೇಶ್ ಮಲ್ಲಿ, ಮನ್ಮಿತ್ ಹಾಗೂ ಗುಣರಂಜನ್ ಶೆಟ್ಟಿ ರೈ ಸಾವಿನ‌ ನಂತರ ದೂರಾಗಿದ್ದರು.

    ರೈ ಸಾವಿನ ನಂತರ ಡಾನ್ ಪಟ್ಟಕ್ಕೇರಲು, ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಬೇಕು ಅನ್ನೋ‌ ನಿಟ್ಟಿನಿಲ್ಲ ದೊಡ್ಡ ತಲೆ ಉರುಳಿಸುವ ಸ್ಕೆಚ್ ಹಾಕಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಗುಣರಂಜನ್ ಶೆಟ್ಟಿ ಜಯ ಕರ್ನಾಟಕ ಸಂಘಟನೆಯಿಂದ ಹೊರ ಬಂದು ಜಯ ಕರ್ನಾಟಕ ಜನಪರ ವೇದಿಕೆ ಸ್ಥಾಪಿಸಿದರು. ಅಷ್ಟೇ ಅಲ್ಲದೇ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರನಾಗಿರುವ ಗುಣರಂಜನ್ ಶೆಟ್ಟಿ ಮಂಗಳೂರು ಮತ್ತು ಬೆಂಗಳೂರು ಭಾಗದಲ್ಲಿ ಹೆಸರು ಮಾಡಿದ್ದಾರೆ. ಜೊತೆಗೆ ಮುತ್ತಪ್ಪ ರೈ ಆಪ್ತವಲಯದಲ್ಲಿ ಗುರುಸಿಕೊಂಡಿದ್ರು. ಈ ಕಾರಣಕ್ಕೆ ಗುಣರಂಜನ್ ಶೆಟ್ಟಿ ಕೊಲೆ ಮಾಡಿದ್ರೆ ದೊಡ್ಡ ಮಟ್ಟದ ಹೆಸರು ಮಾಡಬಹುದೆಂದು ಈ ಕೊಲೆಗೆ ಸ್ಕೆಚ್ ಹಾಕಲಾಗಿದೆ ಎಂದು ತಿಳಿದುಬಂದಿದೆ.

    ಇನ್ನೂ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ವಿಚಾರವಾಗಿ ಇಂದು ಗೃಹಮಂತ್ರಿಗಳಿಗೂ ಸಂಘಟನೆ ವತಿಯಿಂದ ಮನವಿ ಸಲ್ಲಿಸಿದ್ದು ಆರೋಪಿಗಳನ್ನ ಶೀಘ್ರವಾಗಿ ಪತ್ತೆ ಮಾಡುವಂತೆ ಕೇಳಿಕೊಂಡಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Leave A Reply Cancel Reply

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.