nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ

    July 4, 2026

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಂಸ್ಥೆ: ನೂತನ ಜಿಲ್ಲಾ ಸಮಿತಿ  ರಚನೆ
    ತುಮಕೂರು September 2, 2024

    ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಂಸ್ಥೆ: ನೂತನ ಜಿಲ್ಲಾ ಸಮಿತಿ  ರಚನೆ

    By adminSeptember 2, 2024No Comments1 Min Read
    manava hakku

    ತುಮಕೂರು: ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಂಸ್ಥೆ ವತಿಯಿಂದ ನೂತನ ಜಿಲ್ಲಾ ಸಮಿತಿ  ರಚನೆ ಸಭೆಯು ಬಿಎಚ್ ರಸ್ತೆಯ ಸಿ ಏನ್ ವಿ ಚೇಂಬರ್ಸ್ ನ ಸಭಾಂಗಣದಲ್ಲಿ ನಡೆಯಿತು.

    ದೇಶದಲ್ಲಿ ಸುಮಾರು 900ಕ್ಕೂ ಹೆಚ್ಚು ಮಾನವ ಹಕ್ಕುಗಳ ಸಂಘಗಳಿವೆ ಚಿಕ್ಕಮಗಳೂರಿನಲ್ಲಿ ಅನಧಿಕೃತವಾಗಿದ್ದ ಮನೆ ಕಳೆದುಕೊಂಡವರಿಗೆ ಈ ಸಂಸ್ಥೆಯು ಮನೆ ಕಟ್ಟಿಸಿ ಕೊಟ್ಟಿದೆ. ಬಾಲಕಾರ್ಮಿಕರನ್ನು ರಕ್ಷಿಸಿ ಅಕ್ರಮ ಮೈನಿಂಗ್ ಗಣಿಗಾರಿಕೆ ವಿಚಾರದಲ್ಲಿ ಎರಡು ಕಡೆ ಮೇಲಾಧಿಕಾರಿಗಳಿಂದ ಗಣಿಗಾರಿಕೆಯನ್ನು ನಿಲ್ಲಿಸಲಾಗಿರುತ್ತದೆ.

    ಕಾನೂನು ಸಲಹೆಗಾರರಾದ ದೀಪಕ್ ಡಿ ಕಾರ್ಯಕ್ರಮದಲ್ಲಿ ಮಾತನಾಡಿ,  ಸಂಸ್ಥೆಯ ರಿಜಿಸ್ಟ್ರೇಷನ್ ನಂಬರ್ ಅಳವಡಿಸದೆ ಇರುವುದು ಕಾಣುತ್ತಿದ್ದು ಇದು ಸಂಘದ ನೋಂದಣಿ ಬಗ್ಗೆ ಅನುಮಾನಕ್ಕೆ ಆಸ್ಪದ ಆಗುತ್ತದೆ ಆದ್ದರಿಂದ ನೊಂದಣಿ ಸಂಖ್ಯೆಯನ್ನು ಇನ್ನು ಮುಂದೆ ದಾಖಲಿಸಿ ಎಂದರು.

    ರಾಜ್ಯ ಕಾರ್ಯಧ್ಯಕ್ಷ, ಕಾನೂನು ಸಲಹೆಗಾರ ಅನಿಲ್ ಕುಮಾರ್  ಉದ್ಘಾಟನೆ ನಂತರ ಮಾತನಾಡಿ,  ಅಂಬೇಡ್ಕರ್ ರವರುನೀಡಿದ ಸಂವಿಧಾನದಲ್ಲಿ ವಾಕ್ ಸ್ವಾತಂತ್ರ, ಧಾರ್ಮಿಕ ಸ್ವಾತಂತ್ರ್ಯ, ಶೈಕ್ಷಣಿಕ ಸ್ವಾತಂತ್ರ್ಯ ಸಂವಿಧಾನಿಕವಾಗಿ, NHRIC ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಧಾರವಾಡ ಮತ್ತು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿದಾವೆಗಳನ್ನು ಹೂಡಲು ಸರ್ಕಾರ ಅನುಮಾಡಿಕೊಟ್ಟಿದೆ. ಇದರಿಂದ ಸಾರ್ವಜನಿಕರುಈ ಸೌಲಭ್ಯವನ್ನು ಉಪಯೋಗಿಸಬೇಕು, ಬಾಕಿ ಉಳಿದ 72,000 ಕೇಸುಗಳನ್ನು ಬೇಗ ಮುಗಿಸಿಕೊಡಲು ಒತ್ತಾಯಿಸಿದರು.

    ಈ ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯಕ್ಷರಾದ ಸಂತೋಷ್ ಮಾತನಾಡಿ, ತುಮಕೂರಿನ ಜನತೆಗೆ ನೆರವು ಆಗುವಂತೆ ಕರ್ನಾಟಕವನ್ನುಆಗುವಂತೆ ಕರ್ನಾಟಕ ಮಾನವ ಹಕ್ಕುಗಳ ತನಿಖಾ ಸಂಸ್ಥೆಯು ತುಮಕೂರಿನಲ್ಲಿ ಸಿದ್ದಪಡಿಸಿ ಕಾರ್ಯನಿರ್ವಹಿಸುವಂತೆ ನೂತನ ಸಮಿತಿಗೆ ತಿಳಿಸಿದರು.

    ಉಪಾಧ್ಯಕ್ಷರಾದ ಮಹಾದೇವ್, ಗೌರವಾಧ್ಯಕ್ಷರಾದ ರವಿಕುಮಾರ್, ರಾಜ್ಯ ಕಾರ್ಯದರ್ಶಿಯಾದ ಅನಿಲ್ ಕುಮಾರ್, ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಕಾರ್ತಿಕ್, ಜಿ.ಎನ್. ರಾಜುಗೌಡ, ಚಂದ್ರಶೇಖರ್, ಪ್ರವೀಣ್ ಗೌಡ ,ಕಿರಣ್ ಕುಮಾರ್, ಕೆ.ವೆಂಕಟೇಶ್, ಅಭಿಲಾಶ್, ಡಿಸ್ಟ್ರಿಕ್ಟ್ ವೈಸ್ ಪ್ರೆಸಿಡೆಂಟ್, ಸೆಕ್ರೆಟರಿ ಮಂಜುನಾಥ್, ಹೆಚ್.ಎಸ್.ಜಯಣ್ಣ, ಎಚ್.ಸಿ ಮಂಜುನಾಥ, ಕಿರಣ್ ಕುಮಾರ್, ಅರ್ಬಸ್ ಖಾನ್ ಇನ್ನು ಮುಂತಾದವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ

    July 4, 2026

    ಕುಣಿಗಲ್: ಗುರು ವ್ಯಕ್ತಿಯನ್ನು ರೂಪಿಸಿದರೆ, ಪತ್ರಿಕಾ ಮಾಧ್ಯಮ ಇಡೀ ಸಮಾಜವನ್ನು ರೂಪಿಸುತ್ತದೆ, ಜನ ಸಾಮಾನ್ಯರ ಸಮಸ್ಯೆ ಅರಿತು ಸಮಾಜವನ್ನು ತಿದ್ದುವಂತಹ…

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.