ಬೀದರ್: ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಲ್ಲಿ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನಲ್ಲಿ ಸಂಚಾರಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಂತಪೂರ ಪೊಲೀಸ್ ಠಾಣೆಯ ಪಿಎಸ್ ಐ ನಂದಕುಮಾರ ತಮ್ಮ ಸಿಬ್ಬಂದಿರವರೊಂದಿಗೆ ಸಂತಪೂರ ಗ್ರಾಮದಲ್ಲಿ ಸಾರ್ವಜನಿಕರಲ್ಲಿ “Save yourself to save your family always wear helmet & seat belt” ಎಂಬ ವಾಕ್ಯದೊಂದಿಗೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.
ಅಪಘಾತ ತಡೆಯಲು ಮತ್ತು ಅಪಘಾತದಿಂದ ಅಮಾಯಕರ ಪ್ರಾಣ ರಕ್ಷಣೆ ಮಾಡುವ ಉದ್ದೇಶದೊಂದಿಗೆ ಈ ಜಾಗೃತಿ ಅಭಿಯಾನವನ್ನು ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ನಿರ್ದೇಶನದಂತೆ ನಡೆಸಲಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx