ತುಮಕೂರು: ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಚುನಾವಣಾ ತಹಶೀಲ್ದಾರ್ ರೇಷ್ಮಾ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx