nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೆತ್ತರಧಾರೆ ಹರಿದಷ್ಟೂ ಬಿಜೆಪಿಗೆ ಭರ್ಜರಿ ಮತಧಾರೆ: ಕುಮಾರಸ್ವಾಮಿ
    ರಾಜ್ಯ ಸುದ್ದಿ July 30, 2022

    ನೆತ್ತರಧಾರೆ ಹರಿದಷ್ಟೂ ಬಿಜೆಪಿಗೆ ಭರ್ಜರಿ ಮತಧಾರೆ: ಕುಮಾರಸ್ವಾಮಿ

    By adminJuly 30, 2022No Comments1 Min Read
    h d kumaraswamy

    ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್ ಐಎ ತನಿಖೆಗೆ ವಹಿಸಲು ಯಾಕೆ ಹಿಂಜರಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ʼಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ʼ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ ಎಂದು ಟೀಕಿಸಿದ್ದಾರೆ.


    Provided by
    Provided by

    ಚುನಾವಣೆ ವರ್ಷದಲ್ಲಿ ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ! ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.