nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನವೀನ್ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಸಿಎಂ ಭರವಸೆ
    ರಾಜ್ಯ ಸುದ್ದಿ March 3, 2022

    ನವೀನ್ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಸಿಎಂ ಭರವಸೆ

    By adminMarch 3, 2022No Comments2 Mins Read
    naveen

    ಉಕ್ರೇನ್‍ ನ ಕರ್ಕೀವ್ ಪಟ್ಟಣದಲ್ಲಿ ರಕ್ಷಾ ಕ್ಷಿಪಣಿಗೆ ಸಾವನ್ನಪ್ಪಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಖಂಡಿತವಾಗಿಯೂ ಸರ್ಕಾರ ಪರಿಹಾರವನ್ನು ನೀಡಲಿದೆ.

    ಇದರ ಬಗ್ಗೆ ಯಾರಿಗೂ ಕೂಡ ಅನುಮಾನ ಬೇಡ. ಆದರೆ ನಮಗೆ ಮೊದಲು ಆತನ ಮೃತದೇಹವನ್ನು ಸ್ವದೇಶಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು. ಪರಿಹಾರ ಕೊಡುವುದು ಸರ್ಕಾರದ ಕೈಯಲ್ಲಿದೆ. ಅದು ಕೂಡ ನನ್ನ ಗಮನದಲ್ಲೇ ಇದೆ. ಕುಟುಂಬಸ್ಥರ ಒತ್ತಾಸೆಯಂತೆ ಮೃತದೇಹವನ್ನು ತರಲು ನಮ್ಮ ಪ್ರಯತ್ನಗಳು ಮುಂದುವರೆದಿದೆ ಎಂದರು.

    ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿದೇಶಾಂಗ ವ್ಯವಹಾಗಳ ಇಲಾಖೆ ಕಾರ್ಯದರ್ಶಿ, ಉಕ್ರೇನ್ ಮತ್ತು ರಷ್ಯಾದಲ್ಲಿರುವ ರಾಯಭಾರ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಮೃತದೇಹವನ್ನು ಭಾರತಕ್ಕೆ ತರಲು ನಾವು ಶಕ್ತಿಮೀರಿ ಪ್ರಯತ್ನವನ್ನು ಮಾಡುತ್ತಿದ್ದೇವೆ. ಉಕ್ರೇನ್‍ನಲ್ಲಿ ಪರಿಸ್ಥಿತಿ ಕೈ ಮೀರುತ್ತಿರುವುದರಿಂದ ವಿಳಂಬವಾಗಿದೆ. ಆದರೂ ನಮ್ಮ ಪ್ರಯತ್ನ ನಿಂತಿಲ್ಲ ಎಂದು ಸ್ಪಷ್ಟಪಡಿಸಿದರು.

    ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲು ಸರ್ಕಾರ ಎಲ್ಲ ಪ್ರಯತ್ನ ಮುಂದುವರೆಸಲಾಗಿದೆ.ಯಾವ ಭಾಗದಲ್ಲಿ ಕನ್ನಡಿಗರು ಹೆಚ್ಚಾಗಿದ್ದಾರೋ ಅಂತಹ ಕಡೆಯಿಂದ ಅವರೆಲ್ಲರನ್ನೂ ಸ್ಥಳಾಂತರ ಮಾಡಲು ಮನವಿ ಮಾಡಿರುವುದಾಗಿ ತಿಳಿಸಿದರು.ಕರ್ಕೀವ್ ಸೇರಿದಂತೆ ಬೇರೆ ಬೇರೆ ಭಾಗಗಳಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ಸಂಘರ್ಷದ ಕಾರಣ ವಿಳಂಭವಾಗುತ್ತಿದೆ. ರೈಲು, ಬಸ್, ರಸ್ತೆ ಮೂಲಕವೂ ಸುರಕ್ಷಿತ ಸ್ಥಳಗಳಿಗೆ ಅವರೆಲ್ಲರನ್ನೂ ಕರೆತರುವ ಪ್ರಯತ್ನ ನಡೆಯುತ್ತಿದೆ.

    ಕೇಂದ್ರ ಸರ್ಕಾರ ಉಕ್ರೇನ್ ಸರ್ಕಾರದ ಜೊತೆ ಮಾತುಕತೆ ನಡೆಸಿ ಸುರಕ್ಷಿತ ವಲಯಗಳಿಗೆ ಸ್ಥಳಾಂತರ ಮಾಡುತ್ತಿದೆ. ಯುದ್ದ ವಲಯವಾಗಿರುವುದರಿಂದ ಭಾರತೀಯರನ್ನು ಸ್ಥಳಾಂತರ ಮಾಡುವುದು ವಿಳಂಬವಾಗುತ್ತಿದೆ ಎಂದರು.ಇಂದು ನನಗೆ ಅಲ್ಲಿಂದ ಕೆಲವರು ನವೀನ್ ಅವರ ಫೋಟೊವನ್ನು ಕಳುಹಿಸಿಕೊಟ್ಟಿದ್ದರು. ಇದು ಅವನದೇ ಮೃತದೇಹ ಎಂಬುದು ದೃಢಪಟ್ಟಿದೆ. ನವೀನ್ ಜೊತೆಗಿದ್ದ ಸ್ನೇಹಿತರು ಕೂಡ ಇದನ್ನು ಖಚಿತಪಡಿಸಿದ್ದಾರೆ. ಸದ ಮೃತದೇಹವನ್ನು ಸುರಕ್ಷಿತವಾಗಿಡುವ ಕಾರ್ಯ ಮುಂದುವರೆದಿದೆ ಎಂದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    Leave A Reply Cancel Reply

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.