nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು?: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೀಗಂದಿದ್ದೇಕೆ?
    ರಾಜ್ಯ ಸುದ್ದಿ July 23, 2023

    ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು?: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೀಗಂದಿದ್ದೇಕೆ?

    By adminJuly 23, 2023No Comments2 Mins Read
    aap

    ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ. ರಾಷ್ಟ್ರದ ಸಾಲ 175 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ರಾಜ್ಯದ ಸಾಲ 5. 5 ಲಕ್ಷ ಕೋಟಿ ಮುಟ್ಟಿದೆ. 35 ಸಾವಿರ ಕೋಟಿ ರೂಪಾಯಿಗಳಷ್ಟು ಯನ್ನು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು? ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಪ್ರಶ್ನಿಸಿದ್ದಾರೆ.

    ಭಾರತ್ ಸೈಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ದೆಹಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಉಚಿತ ವಿದ್ಯುತ್, ಉಳಿಯುವ ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ ಎಂದು ಬಣ್ಣಿಸಿದರು.


    Provided by
    Provided by

    ಕೌಟಿಲ್ಯನ ಅರ್ಥಶಾಸ್ತ್ರದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಗಳಿಕೆ– ಉಳಿಕೆ — ಬಳಕೆ ಬಜೆಟ್ ನ ಮೂಲ ಸ್ವರೂಪ. ದೇಶದಲ್ಲಿ ಗಳಿಕೆ ತೆರಿಗೆ ರೂಪದಲ್ಲಿ ಅತಿ ಹೆಚ್ಚಾಗಿದ್ದರೂ ಭ್ರಷ್ಟರ ಅಕ್ರಮ, ದುರಾಡಳಿತಗಳಿಂದಾಗಿ ಅವರುಗಳ ಸ್ವಾರ್ಥ ಗಳಿಕೆ ಹೆಚ್ಚಾಗಿದ್ದು, ಉಳಿಕೆ ಶೂನ್ಯಕ್ಕೆ ತಲುಪುತ್ತಿರುವುದು ದುರಂತ ಎಂದರು.

    ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಗ್ಯಾರೆಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ. ಇವರುಗಳ ಬಣ್ಣ ಆರು ತಿಂಗಳಲ್ಲಿ ಬಟಾ ಬಯಲಾಗಲಿದೆ. ರಾಜ್ಯದ ರೈತರಿಗೆ 24 ಗಂಟೆ ಉಚಿತ ವಿದ್ಯುತ್, ಸೂಕ್ತ ಬೆಂಬಲ ಬೆಲೆ, ಯುವಕರಿಗೆ ಉದ್ಯೋಗ, ಸಾಮಾನ್ಯ ಮಕ್ಕಳ ಭವಿಷ್ಯಗಾಗಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆ ಹೊರತು ಒಂದು ದಿವಸದ ಗ್ಯಾರಂಟಿಗಳಲ್ಲ ಎಂದು ಟೀಕಿಸಿದರು.

    ಮಣಿಪುರ ಘಟನೆ ಯ ಬಗ್ಗೆ ಆತಂಕ ವ್ಯಕ್ತಪಡಿಸಿ ಮಾತನಾಡಿದ ಮುಖ್ಯಮಂತ್ರಿ,  ಚಂದ್ರ ಪ್ರಧಾನಿ ಮೋದಿ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಕೇಳಬೇಕು. ಸದಾ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಮಹಾ ಮೈತ್ರಿಯಲ್ಲಿ ಜೋಡಣೆಯಾಗಿದ್ದೇವೆ. ಕರ್ನಾಟಕ ರಾಜ್ಯವನ್ನು ಭ್ರಷ್ಟರ ಕೈಯಿಂದ ಕಿತ್ತುಕೊಳ್ಳುವುದೇ ನಮ್ಮ ಹೆಗ್ಗುರಿ. ಮುಂಬರುವ ರಾಜ್ಯದ ಜಿಲ್ಲಾ – ತಾಲೂಕು ಪಂಚಾಯಿತಿ, ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡಲಿದ್ದೇವೆ. ಪಕ್ಷದ ಕಾರ್ಯಕರ್ತರುಗಳು ಹಾಗೂ ನಾಯಕರುಗಳು ಹಗಲಿರುಳು ದುಡಿಯಬೇಕು ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

    ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಬಿ. ಟಿ. ನಾಗಣ್ಣ, ಅರ್ಜುನ ಪರಪ್ಪ ಹಲಗಿ ಗೌಡರ ಸೇರಿದಂತೆ ನೂತನವಾಗಿ ಆಯ್ಕೆಗೊಂಡಿರುವ ಉಪಾಧ್ಯಕ್ಷರುಗಳು ಸಹ ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.