ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿ ಶರಣಾಗಿದ್ದಾರೆ.
ಎಸ್ಪಿ ವಿಕ್ರಂ ಅಮಟೆ ಮುಂದೆ ನಕ್ಸಲ್ ರವೀಂದ್ರ ಶರಣಾಗಿದ್ದು, ನಾಗರಿಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ ಪೊಲೀಸರಿಗೆ ಶರಣಾಗಿದ್ದಾರೆ.
ಜಿಲ್ಲೆಯಲ್ಲಿ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ ಮೇಲೆ 14 ಕೇಸ್ ಗಳಿವೆ, ಒಂದೂವರೆ ದಶಕದಿಂದ ಭೂಗತನಾಗಿದ್ದ ರವೀಂದ್ರ ಇದೀಗ ಮುಖ್ಯವಾಹಿನಿಗೆ ಆಗಮಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx