nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026
    Facebook Twitter Instagram
    ಟ್ರೆಂಡಿಂಗ್
    • ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ
    • ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?
    • ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?
    • ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…
    • ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ
    • ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ
    • ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಳ್ಳಕೆರೆ: ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವ
    ಜಿಲ್ಲಾ ಸುದ್ದಿ March 21, 2022

    ಚಳ್ಳಕೆರೆ: ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವ

    By adminMarch 21, 2022No Comments2 Mins Read
    nayakana hatti

    ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವಕ್ಕೆ ಭಾನುವಾರ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

    ಶಿಷ್ಟ ಹಾಗೂ ಬುಡಕಟ್ಟು ಸಂಸ್ಕೃತಿ ಮೇಳೈಸಿರುವ ನಾಡಿನ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶದಿಂದಲೂ ಸಾವಿರಾರು ಭಕ್ತರು ಆಗಮಿಸಿದರು.

    ಚಿತ್ರದುರ್ಗ ಜಿಲ್ಲಾಡಳಿತ ಜಾತ್ರೆಗಾಗಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿತು. ಕಳೆದ ಮಾರ್ಚ್ 16ರಂದು ರಥಕ್ಕೆ ಕಳಸ ಸ್ಥಾಪನೆ ಮತ್ತು ರಾತ್ರಿ ಗಜವಾಹನೋತ್ಸವ ನಡೆಯಿತು.  ಗುರುವಾರ ಸಿಂಹ ವಾಹನೋತ್ಸವ, ಶುಕ್ರವಾರ ಅಶ್ವವಾಹನೋತ್ಸವ ನಡೆಯಿತು.  ಮಾರ್ಚ್ 19ರಂದು ರಥಕ್ಕೆ ತೈಲಾಭಿಷೇಕ  ನಡೆಯಿತು. ಮಾರ್ಚ್ 20ರಂದು ಪ್ರಾತಃ ಕಾಲದಲ್ಲಿ ವೃಷಭ ವಾಹನದೊಂದಿಗೆ ಚಿಕ್ಕ ರಥೋತ್ಸವ ಭಾನುವಾರದಂದು ನಡೆಯಿತು.

    ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ ರವರ ಆದೇಶದ ಪ್ರಕಾರ “ರಥೋತ್ಸವಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ದೇವಾಲಯದ ಇಒ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು ಕೈಗೊಂಡರು.

    ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವಿವಿಧ ಘಟಕಗಳಿಂದ 60 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಗಳನ್ನು ಸಹ ಆಡಳಿತ ಅಧಿಕಾರಿಗಳು ಕಲ್ಪಿಸಿದರು.

    ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದರು. ಜಾತ್ರೆಗೆ ಆಗಮಿಸುವ ಭಕ್ತರು ವಾಹನಗಳನ್ನು ನಿಲ್ಲಿಸಲು 7 ಕಡೆ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲಾಗಿತ್ತು.

    ಇನ್ನೂ ಸಚಿವ ಬಿ. ಶ್ರೀರಾಮುಲು ಸಹ ಅಧಿಕಾರಿಗಳ ಜೊತೆ ಸಭೆ ನಡೆಸಿ, ಭಕ್ತರಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.

    ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಗ್ರಾಮವು ಅವಧೂತ ಪರಂಪರೆಗೆ ಸೇರಿದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪವಾಡ ಮಾಡಿದ ಸ್ಥಳ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತೆಲಗು ಮತ್ತು ಕನ್ನಡ ಭಾಷಿಕರನ್ನು ಬೆಸೆಯುವ ಧಾರ್ಮಿಕ ಸ್ಥಳವಾಗಿದೆ.

    ಈ‌ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ‌ ಶಾಸಕ, ಮಾಜಿ ಸಚಿವ  ಡಿ.ಸುಧಾಕರ್ , ಚಳ್ಳಕೆರೆ ತಾಲ್ಲೂಕು ತಹಶೀಲ್ದಾರರಾದ ರಘುಮೂರ್ತಿ, ಚಿತ್ರದುರ್ಗ ವರಿಷ್ಠ ಅಧಿಕಾರಿಯಾದ ಎಸ್ ಪಿ ಪರಶುರಾಮ್ ಹಾಗೂ ಎಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

    ವರದಿ:  ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Leave A Reply Cancel Reply

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಬೆಂಗಳೂರು/ತುಮಕೂರು: ಮೈಸೂರು ದಸರೆಯ ಸಾಂಸ್ಕೃತಿಕ ಪರಂಪರೆಯನ್ನು ಕಲ್ಪತರು ನಾಡಿನಲ್ಲೂ ಮರುಸೃಷ್ಟಿಸುವ ಸಂಕಲ್ಪದೊಂದಿಗೆ ರೂಪುಗೊಂಡಿರುವ ‘ತುಮಕೂರು ದಸರಾ–2026’ಕ್ಕೆ ಸಿದ್ಧತೆಗಳು ಬಿರುಸಿನಿಂದ ಸಾಗಿವೆ.…

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.