ನಾಯಿ ಕಚ್ಚಿದರೆ ಸಂತ್ರಸ್ತರ ಚಿಕಿತ್ಸೆಗೆ ನಾಯಿ ಮಾಲೀಕರು 10 ಸಾವಿರ ರೂ. ನೀಡಬೇಕು ಎಂದು ನೋಯ್ಡಾದಲ್ಲಿ ಆದೇಶಿಸಲಾಗಿದೆ.
ಮಾರ್ಚ್ 1, 2023ರಿಂದ ಅನ್ವಯ ಆಗುವಂತೆ ನೋಯ್ಡಾ ಪ್ರಾಧಿಕಾರ ಈ ಆದೇಶ ಹೊರಡಿಸಿದೆ.
ನಗರದಲ್ಲಿ ನಾಯಿ ದಾಳಿ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ನೋಯ್ಡಾ ಪ್ರಾಧಿಕಾರ ಈ ಆದೇಶ ಹೊರಡಿಸಿದೆ.
ಶನಿವಾರ ನಡೆದ ನೋಯ್ಡಾ ಪ್ರಾಧಿಕಾರ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಗಂಬೀರ ಚರ್ಚೆ ನಡೆಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy