nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ನೀರಿನಲ್ಲಿ ಕೊಚ್ಚಿ ಹೋಗಿ ಶಿಕ್ಷಕ ಸಾವು
    ಸಿರಾ August 2, 2022

    ತುಮಕೂರು: ನೀರಿನಲ್ಲಿ ಕೊಚ್ಚಿ ಹೋಗಿ ಶಿಕ್ಷಕ ಸಾವು

    By adminAugust 2, 2022No Comments1 Min Read
    death

    ತುಮಕೂರು: ಶಿರಾ ತಾಲ್ಲೂಕಿನ ಚನ್ನನಕುಂಟೆ ಬಳಿ ಹಳ್ಳ ದಾಟುತ್ತಿದ್ದ ಶಿಕ್ಷಕ ಆರೀಫ್ ವುಲ್ಲಾ (55) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ.

    ದಾವೂದ್ ಪಾಳ್ಯ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆ ಮುಗಿಸಿಕೊಂಡು ಶಿರಾಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.


    Provided by

    ಶಿರಾದ ದೊಡ್ಡ ಕೆರೆಯ ಕೋಡಿ ನೀರು ಚನ್ನನಕುಂಟೆ ಹಳ್ಳದ ಮೂಲಕ ಹರಿದು ಹೋಗುತ್ತಿದ್ದು, ಅದನ್ನು ದಾಟಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆನ್ನಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಉದ್ಘಾಟನೆಗೆ ಸಜ್ಜಾದ ರತ್ನಸಂದ್ರ ಹೈ–ಟೆಕ್ ಗ್ರಾ.ಪಂ. ಕಟ್ಟಡ!

    April 12, 2025

    ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವು ಪ್ರಕರಣ: ಸ್ಥಳಕ್ಕೆ ಶಿರಾ ತಹಶೀಲ್ದಾರ್ ರೇಷ್ಮಾ ಕೆ.ಎಸ್. ಭೇಟಿ

    March 12, 2025

    ಮೈಕ್ರೊಫೈನಾನ್ಸ್ ಚಿತ್ರಹಿಂಸೆಗೆ ಮಹಿಳೆ ಬಲಿ

    March 11, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಬೆಂಗಳೂರು: ಮಹದೇವಪುರದ ಅಪಾರ್ಟ್ಮೆಂಟ್​ವೊಂದರಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯನ್ನೇ ಹತ್ಯೆ ಮಾಡಿ, ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್…

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.