nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026
    Facebook Twitter Instagram
    ಟ್ರೆಂಡಿಂಗ್
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಾದಗಿರಿ: ನೀರಿಗಾಗಿ ವಿದ್ಯಾರ್ಥಿಗಳ ಪರದಾಟ!
    ಜಿಲ್ಲಾ ಸುದ್ದಿ March 10, 2022

    ಯಾದಗಿರಿ: ನೀರಿಗಾಗಿ ವಿದ್ಯಾರ್ಥಿಗಳ ಪರದಾಟ!

    By adminMarch 10, 2022No Comments1 Min Read
    water

    ಯಾದಗಿರಿ: ಶಾಲೆಯ ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯ ಒದಗಿಸುವಲ್ಲಿಯೂ ಯಾದಗಿರಿ ಜಿಲ್ಲಾಡಳಿತ ವಿಫಲವಾಗಿದ್ದು, ನೀರಿಗಾಗಿ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

    ಜಿಲ್ಲೆಯ ಹುಣಸಗಿ ತಾಲೂಕಿನ ಕನಗೊಂಡನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆಗೆ ಇದು ಕೈಗನ್ನಡಿಯಂತಿದೆ. ಶಾಲೆಯಲ್ಲಿ ಬಿಸಿಯೂಟ  ಮಾಡಿದ ಬಳಿಕ ಮಕ್ಕಳು, ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇಲ್ಲಿದೆ.


    Provided by
    Provided by

    ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯ ಒದಗಿಸಲು ಸಹ ಶಿಕ್ಷಣ ಇಲಾಖೆ  ವಿಫಲವಾಗಿದೆ. ಶಾಲೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿ ಬೋರವೆಲ್ ಇದೆ. ಮಕ್ಕಳು ನೀರು ಬೇಕಾದರೆ ಶಾಲೆಯಿಂದ 1 ಕಿ.ಮೀ ದೂರ ಸಾಗಬೇಕು. ಬಿಸಿಯೂಟ ತಯಾರಿಸಲು ಸಹ ನೀರಿನ ಸಮಸ್ಯೆ ಎದುರಾಗುತ್ತಿದೆ.

    ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು, ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಬೆಂಗಳೂರು:  ಭಾರತದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜೈನ್ (ಡೀಮ್ಡ್ –ಟು–ಬಿ) ವಿಶ್ವವಿದ್ಯಾಲಯವು “ಸಾಮಾಜಿಕ ಮೌಲ್ಯಗಳ ಕುಸಿತ ಮತ್ತು ಅದರ…

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.