nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀಟ್ ಪಿಜಿ ಪರೀಕ್ಷೆ ಮುಂದೂಡಲು ವೈದ್ಯಕೀಯ ಒಕ್ಕೂಟ ಮನವಿ
    ರಾಷ್ಟ್ರೀಯ ಸುದ್ದಿ May 13, 2022

    ನೀಟ್ ಪಿಜಿ ಪರೀಕ್ಷೆ ಮುಂದೂಡಲು ವೈದ್ಯಕೀಯ ಒಕ್ಕೂಟ ಮನವಿ

    By adminMay 13, 2022No Comments1 Min Read
    neet

    ನೀಟ್ ಸ್ನಾತಕೋತರ ಪರೀಕ್ಷೆಯ ದಿನಾಂಕ ಗಳನ್ನು ಮುಂದೂಡಬೇಕೆಂದು ಭಾರತೀಯ ವೈದ್ಯಕೀಯ ಒಕ್ಕೂಟ ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಅವರಿಗೆ ಮನವಿ ಮಾಡಿದೆ.

    ಈ ತಿಂಗಳ 21ರಂದು ಸ್ನಾತಕೋತರ – 2021ರ ಅಖಿಲ ಭಾರತ ಖೋಟಾ ಕೌನ್ಸಲಿಂಗ್ ತಡವಾ ಗುತ್ತಿರುವ ಕಾರಣ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಮಾಡಿದೆ. ಪಿಜಿ- 2022ರ ಪರೀಕ್ಷೆಯ ದಿನಾಂಕ ಮತ್ತು 2021ರ ಕೌನ್ಸಲಿಂಗ್ ದಿನಾಂಕ ಮತ್ತು 2021ರ ಕೌನ್ಸಲಿಂಗ್ ಮುಗಿಸಬೇಕಿರುವ ದಿನಾಂಕದ ನಡುವೆ ಅಂತರ ಕಡಿಮೆ ಇದೆ. ಆದ್ದರಿಂದ ಇಂತಹ ಕಠಿಣ ಪರೀಕ್ಷೆಗೆ ಸಿದ್ಧತೆ ಅಗತ್ಯವಿದ್ದು, ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸಮಯಾವಕಾಶ ಸಿಗುವುದಿಲ್ಲ ಎಂದು ಒಕ್ಕೂಟ ಹೇಳಿದೆ.


    Provided by
    Provided by

    ಕೋವಿಡ್ ಕಾರಣದಿಂದಾಗಿ 2021ರ ನೀಟ್ ಪಿಜಿ 5 ತಿಂಗಳು ತಡವಾಗಿ ಆರಂಭವಾಗಿತ್ತು. ಅ.25, 2021ರಂದು ನಡೆಯಬೇಕಿದ್ದ ಕೌನ್ಸಲಿಂಗ್ ಜನವರಿ ತಿಂಗಳಿನಲ್ಲಿ ಆರಂಭವಾಗಿದೆ. ಸೀಟುಗಳ ಮೀಸಲಾತಿ ಘೋಷಣೆ ಬಾಕಿ ಇದ್ದು, ಇದಕ್ಕೆ ಮುಖ್ಯ ಕಾರಣ ಮಾ.  31., 2022ರಲ್ಲಿ ಸುಪ್ರೀಂಕೋರ್ಟ್ ತೀರ್ಪಿನಿಂದ ಕೌನ್ಸಲಿಂಗ್ ಮತ್ತಷ್ಟು ವಿಳಂಬವಾಯಿತು. ಕೊರೊನಾ ಸಂದರ್ಭದಲ್ಲಿ ಕೋವಿಡ್ ವಾರಿಯರ್‌ಗಳಾಗಿ 10 ಸಾವಿರ ಇಂಟರ್ನಿಗಳ ಅಂತಿಮ ಪರೀಕ್ಷೆಗಳು ತಡವಾಗಿದ್ದರಿಂದ ಮತ್ತು ಇಂಟರ್‌ ಶಿಪ್ ಮಾನದಂಡ ಅರ್ಹತೆಯನ್ನು ವಿಸ್ತರಿಸಿದ ಕಾರಣ ನೀಟ್ ಪಿಜಿ ಪರೀಕ್ಷೆಗೆ ಹಾಜರಾ ಗಲು ಸಾಧ್ಯವಾಗಿರಲಿಲ್ಲ ಎಂದು ಒಕ್ಕೂಟವು ತಿಳಿಸಿದೆ.  ಹೀಗಾಗಿ, ನೀಟ್ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಿಕೊಂಡಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.