nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇ 4ರಂದು NEET(UG)  ಪರೀಕ್ಷೆ: ನಿಷೇಧಾಜ್ಞೆ ಜಾರಿ
    ತುಮಕೂರು May 3, 2025

    ಮೇ 4ರಂದು NEET(UG)  ಪರೀಕ್ಷೆ: ನಿಷೇಧಾಜ್ಞೆ ಜಾರಿ

    By adminMay 3, 2025No Comments1 Min Read
    neet

    ತುಮಕೂರು: ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು ನೀಟ್ (NEET(UG) ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.

    ನಿಷೇಧಾಜ್ಞೆಯು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.


    Provided by

    ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ ಆಪ್, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷಾ ಮುಖ್ಯ ಅಧೀಕ್ಷಕರಿಗೆ ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ/ವಿದ್ಯಾರ್ಥಿಗಳು ಮೊಬೈಲ್ ತರುವುದು/ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

    ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರ ವಿರುದ್ಧ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು,…

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.