nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು May 30, 2026

    ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ

    By adminMay 30, 2026No Comments2 Mins Read
    shubhakalyan

    ತುಮಕೂರು: ಪೂರಕ ಪೌಷ್ಟಿಕ ಆಹಾರ ಯೋಜನೆ ಹಾಗೂ ಪೋಷಣ್ ಯೋಜನೆಯಡಿ ಶೇಕಡಾ 100 ಕ್ಕಿಂತ ಕಡಿಮೆ ಸಾಧನೆ ಮಾಡಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

    ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 2025-2026 ನೇ ಸಾಲಿನ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌಷ್ಟಿಕ ಆಹಾರ ಪೂರೈಕೆಗೆ ಸಂಬಂಧಿಸಿದಂತೆ ಹಿಂದಿನ ಸಭೆಯಲ್ಲಿಯೇ ಸೂಚನೆ ನೀಡಲಾಗಿತ್ತು. ಆದರೂ ಸಮರ್ಪಕವಾಗಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ಶೇ.100 ಕ್ಕಿಂತ ಕಡಿಮೆ ಸಾಧನೆ ಮಾಡಿದ ಜಿಲ್ಲೆಯ ನಾಲ್ವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಅವರು ಇಲಾಖೆ ಉಪ ನಿರ್ದೇಶಕ ಡಾ.ಸಿದ್ಧರಾಮಣ್ಣ ಅವರಿಗೆ ಸೂಚಿಸಿದರು.


    Provided by
    Provided by

    ಕೇಂದ್ರ ಪುರಸ್ಕೃತ ಯೋಜನೆಯಾದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣಕ್ಕಾಗಿ ಇಲಾಖೆಯಿಂದ ಹಲವಾರು ತರಬೇತಿ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವಿಷಯದಲ್ಲಿ ಉತ್ತಮ ಪ್ರಗತಿಯಾಗಿದೆ. ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ವಿಡಿಯೋ ಚಿತ್ರೀಕರಣ ಮಾಡುವಂತೆ ಅವರು ಸೂಚಿಸಿದರು. ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ, ಸಖಿ ಒನ್ ಸ್ಟಾಪ್ ಯೋಜನೆಯಡಿ ನೊಂದ ಮಹಿಳೆಯರಿಗೆ ವೈದ್ಯಕೀಯ ಸಲಹೆ, ತಾತ್ಕಾಲಿಕ ರಕ್ಷಣೆ, ಪೊಲೀಸ್ ನೆರವು ಇತ್ಯಾದಿ ಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸಿರುವ ಬಗ್ಗೆ ಇಲಾಖೆ ಉಪ ನಿರ್ದೇಶಕ ಡಾ.ಸಿದ್ಧರಾಮಣ್ಣ ಅವರು ಸಭೆಯ ಗಮನಕ್ಕೆ ತಂದರು.

    ಅಲ್ಲದೆ, ಮಹಿಳೆಯ ಮತ್ತು ಮಕ್ಕಳ ಅನೈತಿಕ ಸಾಗಾಣೆ ತಡೆ ಕಾವಲು ಸಮಿತಿ, ಮಾತೃ ವಂದನಾ, ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಿಸಿದ ಪ್ರಕರಣಗಳು ಇತ್ಯಾದಿ ವಿಷಯಗಳ ಮಾಹಿತಿಯನ್ನು ಸಭೆಯಲ್ಲಿ ಅವರು ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಸಮಿತಿಯ ಸದಸ್ಯರು ವಿವಿಧ ಇಲಾಖೆ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

    ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳ ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಜೆ ಪವಿತ್ರ ಅವರು 16 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿರುವುದಾಗಿ ಹಾಗೂ ಈ ಎಲ್ಲ ಪ್ರಕರಣಗಳಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿರುವುದಾಗಿ ತಿಳಿಸಿದರು. ಕಳೆದ ವರ್ಷ 20 ಕ್ಕೂ ಅಧಿಕ ಪ್ರಕರಣಗಳಿದ್ದು ಈ ಸಾಲಿನಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳ ಪ್ರಶ್ನೆಗೆ ಪವಿತ್ರ ಅವರು ತಿಳಿಸಿದರು. ಅದೇ ರೀತಿ ಜಿಲ್ಲೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಗಳ ಮಾಹಿತಿ ಪಡೆದರು.

    ಜಿಲ್ಲಾ ಸಾಂತ್ವನ ಕೇಂದ್ರ ಮುಂದುವರಿಯಲಿ:

    2027 ನೇ ಸಾಲಿನ ಅಂತ್ಯಕ್ಕೆ ಜಿಲ್ಲಾ ಮಟ್ಟದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ತಾಲೂಕು ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಕೇಂದ್ರ ಕಚೇರಿಯಿಂದ ಸುತ್ತೋಲೆ ಬಂದಿದೆ. ತುಮಕೂರು ಜಿಲ್ಲೆಯಲ್ಲಿ 10 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು ಜಿಲ್ಲಾ ಕೇಂದ್ರದಲ್ಲಿರುವ ನಗರ ಸಾಂತ್ವನ ಕೇಂದ್ರವನ್ನು ಖಾಲಿ ಇರುವ ತಾಲೂಕು ಕೇಂದ್ರಕ್ಕೆ ಸ್ಥಳಾಂತರಿಸಬೇಕಾಗಿದೆ. ಜಿಲ್ಲಾ ಸಮನ್ವಯ ಸಮಿತಿಯಿಂದ ಇದಕ್ಕೆ ಅನುಮೋದನೆ ಬೇಕಾಗಿದೆ ಎಂದು ಉಪನಿರ್ದೇಶಕರು ಮಾಹಿತಿ ನೀಡಿದರು. ನಗರ ಸಾಂತ್ವನ ಕೇಂದ್ರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಈ ಕೇಂದ್ರವನ್ನು ಎಲ್ಲಿಗೂ ಸ್ಥಳಾಂತರಿಸುವುದು ಬೇಡ. ಇಲ್ಲಿಯೇ ಉಳಿಸಿ ಮುಂದುವರೆಸಿ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.