nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    • ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೇಹಾ ಕೊಲೆ ಪ್ರಕರಣ: ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ April 25, 2024

    ನೇಹಾ ಕೊಲೆ ಪ್ರಕರಣ: ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminApril 25, 2024No Comments2 Mins Read
    beeder

    ಬೀದರ್: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಒತ್ತಾಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐ ಗೆ ವಹಿಸಿದೆಯೇ? ಎಂದು ಪ್ರಶ್ನಿಸಿದರು.


    Provided by
    Provided by

    ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇನೆ. ಅವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ? ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.

    ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ:

    ನೇಹಾ ತಂದೆಯವರು ತಮ್ಮ ಮಗಳ ಕೊಲೆ ಪ್ರಕರಣದಲ್ಲಿ, ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದೆ ಹಾಗೂ ಬಿಜೆಪಿಯವರ ಇದೇ ಧೋರಣೆಯನ್ನು ಹೊಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ಇತರೆ ಪಕ್ಷಗಳು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

    ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ:

    ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಕಸಿದುಕೊಂಡು ಸಂಪತ್ತು ಹಂಚುವ ಬಗ್ಗೆ ಮೋದಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. , 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ಈಡೇರಿಸಿದರೇ? ಅಗತ್ಯವಸ್ತುಗಳ ಬೆಲೆಯನ್ನು ಮೋದಿಯವರು ಕಡಿಮೆ ಮಾಡಿದ್ದಾರೆಯೇ? ಎಂದು ಸಿಎಂ ಪ್ರಶ್ನಿಸಿದರು.

    ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ಮುಂದುವರೆದಿದೆ:

    ಕಾಂಗ್ರೆಸ್ ಪಕ್ಷ ಎಸ್ ಸಿ ಎಸ್ ಟಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಮೋದಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ 1994 ರಿಂದ ಜಾರಿಗೆ ಬಂದಿತ್ತು. ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆದಿದ್ದಕ್ಕೆ ಈ ವರ್ಗ ಸುಪ್ರಿಂ ಕೋರ್ಟ್ ಮೊರೆ ಹೋಯಿತು. ಆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನ ಮುಂದೆ 4%ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್. ಭೈರಾಪುರ ಗ್ರಾಮದ ಬಳಿ, ತಿಪಟೂರು-ಹುಳಿಯಾರು ಸಂಪರ್ಕಿಸುವ ರಸ್ತೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು…

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.