nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರಿನ ತೊಂಬೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ: ನೀರಿಲ್ಲದೇ ಕಂಗೆಟ್ಟ ಗ್ರಾಮಸ್ಥರು
    ಜಿಲ್ಲಾ ಸುದ್ದಿ January 14, 2022

    ನೀರಿನ ತೊಂಬೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ: ನೀರಿಲ್ಲದೇ ಕಂಗೆಟ್ಟ ಗ್ರಾಮಸ್ಥರು

    By adminJanuary 14, 2022No Comments1 Min Read

    ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಣೇಗಾಲ ಗ್ರಾಮದಲ್ಲಿ ತಾಲ್ಲೂಕು ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೀರಿನ ತೊಂಬೆ ಅತ್ಯಂತ ಕಳಪೆ ಗುಣಮಟ್ಟ ಹೊಂದಿದ್ದು, ಇದರಿಂದಾಗಿ ಗ್ರಾಮಸ್ಥರು ನೀರಿನ ಸಮಸ್ಯೆಯಿಂದ  ಕಂಗೆಟ್ಟಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಮದ ಸುರೇಶ್ ಎಂಬುವರು ಈ ಸಂಬಂಧ ನಮ್ಮತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ,  ಸುಮಾರು ಒಂದು ವರ್ಷದ ಹಿಂದೆ ಕಾಮಗಾರಿ ಆರಂಭ ಮಾಡಲಾಗಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೇ ಇಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದ್ದು,  ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ಕೆಲಸ ನಿರ್ವಹಿಸಿ ಹೋಗಿದ್ದಾರೆ . ಹೀಗಾಗಿ ಒಂದು ವರ್ಷವಾದರೂ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.


    Provided by
    Provided by

    ಇಂಜಿನಿಯರ್ ನಾಗೇಶ್ ವರಿಗೆ ಕರೆ ಮಾಡಿ ಕೆಲಸ ಬೇಗನೇ ಮುಗಿಸಿ ಕೊಡಿ ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡರೂ ಕೂಡ ಇದರ ಕಡೆಗೆ ಗಮನ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ. ಇದರಿಂದಾಗಿ ಇಲ್ಲಿನ ಗ್ರಾಮದ ಜನರು ನೀರಿಗಾಗಿ ಪರದಾಡುವಂತಾಗಿದೆ. ಕೆಲಸದ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರರು ಕೆಲಸವನ್ನು ಮುಗಿಸದೇ ಇದ್ದರೂ, ಅಧಿಕಾರಿಗಳು ಬಿಲ್ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ಜಲ ಕ್ಷಾಮ ತಲೆದೋರಿದ್ದು, ಗ್ರಾಮದ ಜನರು ನೀರಿಗಾಗಿ ಸುಮಾರು 2 ಕಿ.ಮೀ ದೂರ ಕಾಡಿನ ಪ್ರದೇಶದಲ್ಲಿ ನಡೆದು ನೀರು ತರುವಂತಾಗಿದೆ. ಇದರಿಂದಾಗಿ ಗ್ರಾಮದ ಮಹಿಳೆಯರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಈಗಲೇ ಈ ರೀತಿಯ ನೀರಿನ ಸಮಸ್ಯೆ ತಲೆದೋರಿದರೆ, ಬೇಸಿಗೆ ಸಮಯದಲ್ಲಿ ನಮ್ಮ ಗತಿ ಏನು ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

    ಈ ಸಂದರ್ಭದಲ್ಲಿ ಕದಸಂಸ ತಾಲ್ಲೂಕು ಸಂಘಟನೆ ಸಂಚಾಲಕರಾದ ಗೋವಿಂದರಾಜು ಕೂಡಿಗಿ,  ಸುರೇಶ್,  ಸಿದ್ದು ಮೊದಲಾದವರು ಇದ್ದರು.

    ವರದಿ.ಚಂದ್ರಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು…

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.