ಹೊಯ್ಸಳಕಟ್ಟೆ: ಚಿಕ್ಕನಾಯಕನಹಳ್ಳಿ ತಾಲೂಕು ತಿಮ್ಮನಹಳ್ಳಿ ಗ್ರಾಮದ ಇಂದಿರಾ ಮೆಡಿಕೇರ್ ಆವರಣದಲ್ಲಿ ಇಂದಿರಾ ಮೆಡಿಕೇರ್ ಮತ್ತು ಸಾಗರ್ ಹಾಸ್ಪಿಟಲ್ ಬೆಂಗಳೂರು ಸಹಯೋಗದಲ್ಲಿ ಉಚಿತ ನರರೋಗ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ನರರೋಗ ತಜ್ಞ ಡಾ.ಎಸ್.ಪ್ರಸನ್ನ ಅವರು ನವೆಂಬರ್ 23 ಭಾನುವಾರ ಬೆಳಗ್ಗೆ 10 ರಿಂದ 1 ಗಂಟೆವರೆಗೆ ರೋಗಿಗಳ ತಪಾಸಣೆ ನಡೆಸುವರು.
ದೃಷ್ಟಿ ಸಮಸ್ಯೆಗಳು, ನೆನಪಿನ ಶಕ್ತಿ ಕಳೆದುಕೊಳ್ಳುವುದು ಅಥವಾ ಗೊಂದಲ ಇರುವ ರೋಗಿಗಳು ತಜ್ಞರ ಸಲಹೆ, ಸೂಚನೆ ಪಡೆಯಬಹುದು ಎಂದು ಟಿ.ಪಿ.ಶ್ರೀನಿವಾಸಗೌಡ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9986020329 ಸಂಪರ್ಕಿಸಲು ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


