nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ ನೂತನ ನಗರ ಪೊಲೀಸರು: 7 ದ್ವಿಚಕ್ರ ವಾಹನ ವಶ
    ರಾಜ್ಯ ಸುದ್ದಿ February 7, 2024

    ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ ನೂತನ ನಗರ ಪೊಲೀಸರು: 7 ದ್ವಿಚಕ್ರ ವಾಹನ ವಶ

    By adminFebruary 7, 2024No Comments1 Min Read
    beeder 2

    ಬೀದರ್: ದ್ವಿಚಕ್ರ ವಾಹನ ಕಳ್ಳನೋರ್ವನನ್ನು ಬೀದರ ಜಿಲ್ಲೆಯ ನೂತನ ನಗರ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬೀದರ್ ಜಿಲ್ಲೆಯ ನೂತನ ನಗರ ಪೊಲೀಸ್ ಠಾಣೆಯ ಪಿ.ಐ.ವಿಜಯಕುಮಾರ ನೇತೃತ್ವದ ತಂಡ, ಪಿ.ಎಸ್.ಐ.ತಸ್ಲಿಂ ಸುಲ್ತಾನಾ ಹಾಗೂ ಠಾಣೆಯ ಅಪರಾಧ ಸಿಬ್ಬಂದಿಯಾದ ಶೇಕ ಮೊದಿನ, ಮಲ್ಲಿಕಾರ್ಜುನ, ಭರತ, ಪ್ರವೀಣಕುಮಾರ ಪೆಟ್ರೋಲಿಂಗ್ ನಡೆಸುತ್ತಿದ್ದರು. ಈ ವೇಳೆ ಪೊಲೀಸರನ್ನು ಕಂಡ ವ್ಯಕ್ತಿಯೋರ್ವ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಹಿಡಿದು ಪೊಲೀಸರು ವಿಚಾರಿಸಿದಾಗ, ಆತ ಸರಿಯಾಗಿ ಉತ್ತರ ನೀಡಿಲ್ಲ, ಬಳಿಕ ತಾನು ಒಂದು ವರ್ಷದ ಹಿಂದೆ ಹೊಟೇಲ್ ಮಯೂರಾ ಬಳಿ ಈ ವಾಹನವನ್ನು ಕದ್ದಿದ್ದು, ಅದನ್ನೇ ಬಳಸುತ್ತಿರುವುದಾಗಿ ಹೇಳಿದ್ದಾನೆ.


    Provided by
    Provided by

    ಈ ವೇಳೆ ಪೊಲೀಸರು ಆರೋಪಿಯನ್ನ ಇನ್ನೂ ಕೂಲಂಕುಶವಾಗಿ ವಿಚಾರಣೆ ನಡೆಸಿದಾಗ ಇನ್ನೂ 7 ಕದ್ದ ದ್ವಿಚಕ್ರ ವಾಹನಗಳನ್ನು ಪೊದೆಯಲ್ಲಿ ಬಚ್ಚಿಟ್ಟಿರುವ ಬಗ್ಗೆ ತಿಳಿಸಿದ್ದಾನೆ. ಹೀಗಾಗಿ ಸ್ಥಳಕ್ಕೆ ತೆರಳಿದ ಪೊಲೀಸರು ಸುಮಾರು 3.45 ಲಕ್ಷ ರೂಪಾಯಿ ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಕಳವು ಪ್ರಕರಣವನ್ನು ಕಂಡು ಹಿಡಿದ ಪೊಲೀಸರಿಗೆ ಪೊಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ ಹಾಗೂ ಬಹುಮಾನ ನೀಡಲಾಗಿದೆ.

    ವರದಿ: ಅರವಿಂದ್ ಮಲ್ಲಿಗೆ, ಬೀದರ್

    admin
    • Website

    Related Posts

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು

    March 8, 2026

    ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ನಾಗವಲ್ಲಿ ಸಮೀಪದ ರಂಗಾಪುರ ಬಳಿಯ ಸೋಪನಹಳ್ಳಿ ಗೇಟ್‌ನಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.