nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ತುಮಕೂರು December 8, 2024

    ಇಂದಿನಿಂದ ಹೊಸ ಕ್ರಿಮಿನಲ್ ಕಾನೂನುಗಳ ಉಚಿತ ಆನ್ಸೆನ್ ಕಾರ್ಯಾಗಾರ ಆರಂಭ: ನೀವೂ ಭಾಗಿಯಾಗಬಹುದು

    By adminDecember 8, 2024No Comments1 Min Read
    dr purushottam g

    ತುಮಕೂರು: ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆ, (ರಿ.) ಹಾಗೂ ಆಚಾರ್ಯ ಇನ್ಸಿಟ್ಯೂಟ್ ಆಫ್ ಗ್ರಾಜುಯೇಟ್ ಸ್ಟಡೀಸ್ ಕ್ರಿಮಿನಾಲಜಿ ಹಾಗೂ ವಿಧಿ ವಿಜ್ಞಾನ ವಿಭಾಗ, ಬೆಂಗಳೂರು ಇವರ ಸಂಯುಕ್ತಾ ಆಶ್ರಯದಲ್ಲಿ  ಜನಸಾಮಾನ್ಯರಿಗಾಗಿ ಹೊಸ ಕ್ರಿಮಿನಲ್ ಕಾನೂನುಗಳ ಉಚಿತ ಆನ್ಸೆನ್ ಅಧ್ಯಯನ ಕಾರ್ಯಾಗಾರ ಡಿಸೆಂಬರ್ 8 ರಿಂದ 29 ವರೆಗೆ ನಡೆಯಲಿದೆ ಎಂದು ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆಯ  ಸಂಸ್ಥಾಪಕ ಕಾರ್ಯದರ್ಶಿ ಹಾಗೂ ವಕೀಲರಾದ ಡಾ.ಜಿ ಪುರುಷೋತ್ತಮ್ ತಿಳಿಸಿದ್ದಾರೆ.

    ಹೊಸ ಕ್ರಿಮಿನಲ್ ಕಾನೂನುಗಳ ಉಚಿತ ಆನ್ಲೈನ್ ಅಧ್ಯಯನ ಪ್ರಾರಂಭೋತ್ಸವ ಉದ್ಘಾಟನೆಯನ್ನು ಟಿ.ವಿ.  ಗುರುಪ್ರಸಾದ್, ಐಪಿಎಸ್, ಮಾಜಿ ಡಿಐಜಿ, ಸಿಐಡಿ ಹಾಗೂ ಹೋಂ ಗಾಡ್ಸ್  ಇಲಾಖೆ ಇವರು ನೆರವೇರಿಸಲಿದ್ದಾರೆ.

    ಡಿಸೆಂಬರ್ 8ರಿಂದ ಡಿಸೆಂಬರ್ 29ರವರೆಗೆ ಪ್ರತಿ ದಿನ ರಾತ್ರಿ 8ರಿಂದ 9 ಗಂಟೆಯವರೆಗೆ  ಕಾರ್ಯಕ್ರಮ ಝೂಮ್(Zoom) ಮೂಲಕ  ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

    ಆಸಕ್ತರು ಇಂದು ರಾತ್ರಿ 8 ಗಂಟೆಗೆ ಸರಿಯಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ, ಮೀಟಿಂಗ್ ನಲ್ಲಿ ಭಾಗವಹಿಸಬಹುದು.

    https://us02web.zoom.us/j/89155481042?pwd=dsTxIOvzVlFq5kzPqDJRRKYkowVubP.1


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.