nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    ಜಿಲ್ಲಾ ಸುದ್ದಿ August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    By Ganesh TumkuruAugust 6, 2026No Comments1 Min Read
    shivalinge gowda

    ಹೊಳೆನರಸೀಪುರ:  ನೂತನ ವಸತಿ ಸಚಿವರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರು ಇಂದು ಹೊಳೆನರಸೀಪುರ ತಾಲೂಕಿಗೆ ಪ್ರಥಮ ಬಾರಿಗೆ ಆಗಮಿಸಿದರು. ಈ ಶುಭ ಸಂದರ್ಭದಲ್ಲಿ ತಾಲೂಕಿನ ಜನತೆ ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಬೃಹತ್ ಸೇಬಿನ ಹಾರ ಹಾಕಿ ಅತ್ಯಂತ ವಿಜೃಂಭಣೆಯಿಂದ ಸಚಿವರನ್ನು ಸ್ವಾಗತಿಸಿದರು.

    ಆಗಮನದ ನಂತರ ಹಾಸನ ಜಿಲ್ಲೆಯ ಸಂಸದರಾದ ಎಂ. ಶ್ರೇಯಸ್ ಪಟೇಲ್ ಹಾಗೂ ವಸತಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಜಂಟಿಯಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ತದನಂತರ ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ವಿವಿಧ ಭಾಗಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದರು.

    ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಮತ್ತು ಸದಸ್ಯರು, ಯುವ ಕಾಂಗ್ರೆಸ್ ಮುಖಂಡರು, ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ತಾಲೂಕಿನ ವಿವಿಧ ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಶುಭ ಕೋರಿದರು.

    ವರದಿ: ಮಂಜು ಶ್ರವಣೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಬಿಗ್‌ ಬಾಸ್‌ ಕನ್ನಡ ಸೀಸನ್‌ 13 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್‌ ರಾವ್…

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.