nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    ಸಿರಾ June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    By adminJune 19, 2026No Comments1 Min Read
    nandini

    Provided by
    Provided by

    ಸಿರಾ : ಈಗಾಗಲೇ ಕಳೆದ ಸುಮಾರು 8 ವರ್ಷಗಳಲ್ಲಿ ನಗರದಲ್ಲಿ 10 ಕ್ಕೂ ಹೆಚ್ಚು ನಂದಿನಿ ಪಾರ್ಲರ್‌ಗಳನ್ನು ಯಶಸ್ವಿಯಾಗಿ ಆರಂಭಿಸಲಾಗಿದ್ದು, ವೇಗವಾಗಿ ಬೆಳೆಯುತ್ತಿರುವ ನಗರವಾದ ಶಿರಾದಲ್ಲಿ ಮತ್ತೊಂದು ಮಳಿಗೆ ಆರಂಭವಾಗಿರುವುದು ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಅಭಿಪ್ರಾಯಪಟ್ಟರು.

    ನಗರದ ಹೃದಯ ಭಾಗದಲ್ಲಿರುವ ಬುಕ್ಕಪಟ್ಟಣ ವೃತ್ತದಲ್ಲಿ ನೂತನ ನಂದಿನಿ ಕ್ಷೀರ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,  ನಂದಿನಿ ಉತ್ಪನ್ನಗಳ ಮಾರಾಟ ಮತ್ತು ಮಾರುಕಟ್ಟೆ ವಿಸ್ತರಣೆಯಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಆದಾಯ ದೊರೆಯಲಿದ್ದು, ರೈತರ ಆರ್ಥಿಕ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ,  ನಗರಸಭೆಯ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ನೂತನ ಪಾರ್ಲರ್ ಆರಂಭಿಸಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಮಳಿಗೆಯ ನಿರ್ವಹಣೆಯ ಜವಾಬ್ದಾರಿಯನ್ನು ಚನ್ನನಕುಂಟೆ ಕೃಷ್ಣಪ್ಪ ಅವರಿಗೆ ಹಸ್ತಾಂತರಿಸಿದ್ದು,ಅವರು ಗ್ರಾಹಕರಿಗೆ ಗುಣಮಟ್ಟದ ಸೇವೆ ಹಾಗೂ ನಂದಿನಿಯ ವಿವಿಧ ಉತ್ಪನ್ನಗಳನ್ನು ನಿಗದಿತ ಸಮಯಕ್ಕೆ ಲಭ್ಯವಾಗುವಂತೆ ಕಾರ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ, ಮುಂಬರುವ ದಿನಗಳಲ್ಲಿ ಮತ್ತಷ್ಟು ನಂದಿನಿ ಮಳಿಗೆಗಳನ್ನು ಪ್ರಾರಂಭಿಸುವ ಯೋಜನೆ ಕೈಗೊಳ್ಳಲಾಗಿದೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.