ಶಿರಾ: ತಾಲೂಕಿನ ದ್ವಾರನ ಕುಂಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ. ತಿಮ್ಮಯ್ಯ, ಉಪಾಧ್ಯಕ್ಷರಾಗಿ ದಯಾವತಿ ಅವಿರೋಧ ಆಯ್ಕೆಯಾದರು.
ನೂತನ ನಿರ್ದೇಶಕ ಶ್ರೀನಿವಾಸ್ ಬಾಬು, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ನರಸಿಂಹೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಶ್ ಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾದ ಸೋಮಶೇಖರ ಕೆ.ಸಿ. ಕೃಷ್ಣೇಗೌಡ, ದೊಡ್ಡಿರಪ್ಪ, ಕೆ.ಸಿ .ದೊಡ್ಡ ತಿಮ್ಮಯ್ಯ, ಮಹಾಂತೇಶ ,ನಾಗಮ್ಮ, ಕೆ.ಎನ್. ನರಸಿಂಹಯ್ಯ , ಶ್ರೀನಿವಾಸ್, ಡಿ.ಎಸ್. ರಂಗನಾಥ್, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ವಿಠಲ್, ಕಾರ್ಯದರ್ಶಿ ಜಗದೀಶ್, ಮುಖಂಡ ಶ್ರೀರಾಮಯ್ಯ, ಮಾಜಿ ಅಧ್ಯಕ್ಷ ಹನುಮೇಗೌಡ, ಬಾಲೆಗೌಡ, ದ್ವಾರಕೀಶ್ ಗೌಡ, ರಾಕೇಶ್ ಬಾಬು, ಉಮೇಶ್, ಶಾಸಮರು ಶ್ರೀಧರ, ರಂಗಸ್ವಾಮಿಗೌಡ ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4