nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    December 18, 2025

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ

    December 18, 2025
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು
    • ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು
    • ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ
    • ಬೀದರ್ | ತಾಯಿ, ಮಗು ನಾಪತ್ತೆ: ಪತ್ತೆಗಾಗಿ ಮನವಿ
    • ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ: ಛಲ ಇದ್ದರೆ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ
    • ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ
    • ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
    • ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡ್ರೈವಿಂಗ್ ಲೈಸೆನ್ಸ್ (DL) ಹಾಗೂ RC ಬಗ್ಗೆ ಹೊಸ ನಿಯಮ: RTO ಎದುರು ಕ್ಯೂ ನಿಲ್ಲಬೇಕಿಲ್ಲ
    ರಾಜ್ಯ ಸುದ್ದಿ May 4, 2024

    ಡ್ರೈವಿಂಗ್ ಲೈಸೆನ್ಸ್ (DL) ಹಾಗೂ RC ಬಗ್ಗೆ ಹೊಸ ನಿಯಮ: RTO ಎದುರು ಕ್ಯೂ ನಿಲ್ಲಬೇಕಿಲ್ಲ

    By adminMay 4, 2024No Comments2 Mins Read
    rto

    ವಾಹನ ಚಲಾವಣೆ, ರಸ್ತೆ ನಿಯಮಗಳ ಕುರಿತು ಆಗಾಗ ಹೊಸ ನಿಯಮಗಳನ್ನು ಜಾರಿಗೆ ತರುವ ಸಾರಿಗೆ ಇಲಾಖೆಯು ಇದೀಗ ಡ್ರೈವಿಂಗ್ ಲೈಸೆನ್ಸ್ (DL) ಹಾಗೂ RC ಬಗ್ಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಈ ಹೊಸ ನಿಯಮ ಹೊಸದಾಗಿ ಲೈಸೆನ್ಸ್ ಮಾಡಿಸುವವರ ಮುಖದಲ್ಲಿ ಮಂದಹಾಸ ಮೂಡಿಸಿದೆ.

    ಇದುವರೆಗೂ ನೀವು ಡ್ರೈವಿಂಗ್ ಲೈಸೆನ್ಸ್ ಬೇಕು ಅಂದರೆ RTO ನಲ್ಲಿ ಕ್ಯೂ ನಿಂತು ಟೆಸ್ಟ್ ಡ್ರೈವ್ ನೀಡಿ ಪಡೆದುಕೊಳ್ಳಬೇಕಿತ್ತು. ಅದರಿಗ ಸರ್ಕಾರ ಈ ನಿಯಮದಲ್ಲಿ ಕೆಲ ಬದಲಾವಣೆಗಳನ್ನು ತರಲು ತೀರ್ಮಾನಿಸಿದ್ದು, ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್  ಪಡೆದುಕೊಳ್ಳಲು ಆರ್‌ ಟಿಓ ಆಫೀಸ್ ಬಳಿಯೇ ಹೋಗಬೇಕಿಲ್ಲ, ಬದಲಿಗೆ ಯಾವುದಾದರೂ ಖಾಸಗಿ ಸಂಸ್ಥೆಯಲ್ಲಿ ಡ್ರೈವ್ ಟೆಸ್ಟ್ ಮಾಡಿಸಿ ಸರ್ಟಿಫಿಕೇಟ್ ಪಡೆದುಕೊಳ್ಳಬಹುದು.


    Provided by
    Provided by

    ಈ ಹೊಸ ನಿಯಮವನ್ನು ಜೂನ್ 1ನೇ ತಾರೀಕು 2024ರಂದು ಸರ್ಕಾರ ಜಾರಿಗೆ ತರಲಿದ್ದು, ಅದಾಗಲೇ ಇದರ ನೋಟಿಸನ್ನು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬ್ರೋಕರ್ ಗಳ ಕಾಟವೂ ತಪ್ಪಲಿದೆ ಜೊತೆಗೆ ಪದೇ ಪದೇ RTO ಆಫೀಸ್ ಗೆ ಅಲೆಯುವ ಕಾಟವು ಇರುವುದಿಲ್ಲ. ಒಟ್ಟಿನಲ್ಲಿ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ.

    ಡ್ರೈವಿಂಗ್ ಲೈಸೆನ್ಸ್ ಪಡೆಯಲು ಅಪ್ಲಿಕೇಶನ್ ಹಾಕುವುದು ಹೇಗೆ?

    ನೀವೇನಾದರೂ ಹಲವು ತಿಂಗಳಿಂದ ಡ್ರೈವಿಂಗ್ ಲೈಸನ್ಸ್ (Driving License) ಪಡೆದುಕೊಳ್ಳಬೇಕೆಂದು ಯೋಚಿಸುತ್ತಿದ್ದರೆ ಅಂತರ್ಜಾಲದಲ್ಲಿ ಲಭ್ಯವಿರುವ ಅಧಿಕೃತ ವೆಬ್ಸೈಟ್ https://parivahan.gov.in ಗೆ ಭೇಟಿ ನೀಡಿ. ನಂತರ ಹೋಂ ಪೇಜ್ ನಲ್ಲಿ ಪ್ರಕಟವಾಗುವ ಅಪ್ಲೈ ಡ್ರೈವಿಂಗ್ ಲೈಸೆನ್ಸ್ (Apply Driving License) ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

    ಅಪ್ಲಿಕೇಶನ್ ಫಾಮ್ (Application Form) ಒಂದು ಲಭ್ಯವಾಗುತ್ತದೆ ನಿಮಗೆ ಬೇಕಿದ್ದರೆ ಅದನ್ನು ಪ್ರಿಂಟ್ ತೆಗೆದುಕೊಳ್ಳಬಹುದು. ಡ್ರೈವಿಂಗ್ ಲೈಸೆನ್ಸ್ ಅನ್ನು ಆಫ್ ಲೈನ್ ಮತ್ತು ಆನ್ ಲೈನ್ ನಲ್ಲಿ ಅಪ್ಲೈ ಮಾಡಬಹುದು. ಸೂಕ್ತವಾದ ಮಾಹಿತಿಗಳನ್ನು ಅಪ್ಲಿಕೇಶನ್ ಫಾರ್ಮ್ ನಲ್ಲಿ ದಾಖಲಿಸಿ ಹಾಗೂ ಕೇಳಲಾಗುವಂತಹ ದಾಖಲಾತಿಗಳನ್ನೆಲ್ಲ ಅಪ್ಲೋಡ್ ಮಾಡಿ.

    ಈ ಪ್ರಕ್ರಿಯೆ ಮುಗಿದ ಬಳಿಕ ನಿಮ್ಮ ಹತ್ತಿರದ ಆರ್ ಟಿ ಓ ಆಫೀಸ್ (RTO office) ಗೆ ಭೇಟಿ ನೀಡಿ ಅಪ್ಲಿಕೇಶನ್ ಫಾರ್ಮಿನ ಜೊತೆಗೆ ಬೇಕಾಗುವ ದಾಖಲಾತಿಗಳನ್ನು ಒದಗಿಸಿ ಹಾಗೂ ನಿಮ್ಮ ಚಾಲನ ಕೌಶಲ್ಯದ ಪುರಾವೆಯನ್ನು ನೀಡಿ.

    ಶುಲ್ಕ ಎಷ್ಟು:

    ಲರ್ನರ್ ಲೈಸೆನ್ಸ್/Learner License – ₹200

    ಲರ್ನರ್ ಲೈಸೆನ್ಸ್ ರಿನಿವಲ್/Learner License Renewal -₹200

    ಇಂಟರ್ನ್ಯಾಷನಲ್ ಲೈಸೆನ್ಸ್/International License – ₹1000

    ಪರ್ಮನೆಂಟ್ ಲೈಸೆನ್ಸ್/Permanent License -₹200


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ

    December 18, 2025

    ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ

    December 18, 2025

    ಪೋಕ್ಸೋ ಪ್ರಕರಣ: ಗಾಯಕ ‘ಮ್ಯೂಸಿಕ್ ಮೈಲಾರಿ’ ಮಹಾರಾಷ್ಟ್ರದಲ್ಲಿ ಬಂಧನ

    December 17, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    December 18, 2025

    ಗುಬ್ಬಿ: ತಾಲ್ಲೂಕಿನ ಎಂ.ಎಚ್. ಪಟ್ಟಣ ಗೇಟ್ ಬಳಿ ಇರುವ ಹೋಟೆಲ್‌ ವೊಂದರಲ್ಲಿ ಪರಿಶಿಷ್ಟ ಜಾತಿಯ ಯುವಕನ ಮೇಲೆ ಹಲ್ಲೆ ನಡೆಸಿರುವ…

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ

    December 18, 2025

    ಬೀದರ್ | ತಾಯಿ, ಮಗು ನಾಪತ್ತೆ: ಪತ್ತೆಗಾಗಿ ಮನವಿ

    December 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.