nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂನ್ 26ರಿಂದ ಹೊಸ ದೂರಸಂಪರ್ಕ ಕಾಯ್ದೆ ಜಾರಿ
    ರಾಷ್ಟ್ರೀಯ ಸುದ್ದಿ June 23, 2024

    ಜೂನ್ 26ರಿಂದ ಹೊಸ ದೂರಸಂಪರ್ಕ ಕಾಯ್ದೆ ಜಾರಿ

    By adminJune 23, 2024No Comments1 Min Read
    telecommunication Act

    ದೂರಸಂಪರ್ಕ ಕಾಯ್ದೆ-2023ರ ಅಡಿಯಲ್ಲಿ ನಿರ್ಮಿಸಿದ ಕೆಲ ನಿಯಮಾವಳಿಗಳನ್ನು ಜೂನ್ 26ರಿಂದ ಜಾರಿಗೆ ತರಲಾಗುತ್ತದೆ. ಈ ಸಂಬಂಧ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

    ಭಾರತೀಯ ಟೆಲಿಗ್ರಾಫ್ ಕಾಯ್ದೆ–1885, ವೈರ್‍ಲೆಸ್ ಟೆಲಿಗ್ರಫಿ ಕಾಯ್ದೆ-1993 ಮತ್ತು ಟೆಲಿಗ್ರಾಫ್ ವೈರ್ಸ್ (ಕಾನೂನುಬಾಹಿರ ಸ್ವಾಧೀನ) ಕಾಯ್ದೆ–1950ರ ಆಧಾರದಲ್ಲಿ ರಚಿಸಿದ್ದ ದೂರಸಂಪರ್ಕ ವಲಯದ ನಿಬಂಧನಾ ಚೌಕಟ್ಟಿನ ಬದಲು ಹೊಸ ನಿಯಮಾವಳಿ ಜಾರಿಗೆ ಬರಲಿದೆ.


    Provided by
    Provided by

    ದೂರಸಂಪರ್ಕ ಕಾಯ್ದೆ–2023ರ ಸೆಕ್ಷನ್ 1,2, 10ರಿಂದ 30, 42ರಿಂದ 44, 46, 47, 50 ರಿಂದ 58, 61 ಮತ್ತು 62 ಜೂನ್ 26ರಂದು ಜಾರಿಗೆ ಬರಲಿದೆ ಎಂದು ಅಧಿಸೂಚನೆ ಹೇಳಿದೆ.

    ಈ ನಿಯಮಾವಳಿಗಳ ಅಡಿಯಲ್ಲಿ ಸರ್ಕಾರ ಯಾವುದೇ ಅಥವಾ ಎಲ್ಲ ದೂರಸಂಪರ್ಕ ಸೇವೆಗಳು ಅಥವಾ ನೆಟ್‍ ವರ್ಕ್‍ಗಳನ್ನು ಹಾಗೂ ಪೈಲಟ್ ಪ್ರಾಜೆಕ್ಟ್‍ ಗಳನ್ನು ರಾಷ್ಟ್ರೀಯ ಭದ್ರತೆ, ವಿದೇಶಗಳ ಜತೆಗಿನ ಸ್ನೇಹಸಂಬಂಧ ಅಥವಾ ಯುದ್ಧ ಕಾಲದಲ್ಲಿ ನಿಯಂತ್ರಿಸುವ ಅಥವಾ ನಿರ್ವಹಣೆಯನ್ನು ಸ್ವಾಧೀನಪಡಿಸಿಕೊಳ್ಳಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.